ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಎಲ್ಲಾ ಪಡಿತರ ಕಾರ್ಡ್‌ಗಳಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೊಸ ಸದಸ್ಯರ ಸೇರಿಕೆ, ಹೆಸರು ಅಳಿಸುವಿಕೆ ಸೇರಿದಂತೆ ಎಲ್ಲ ನವೀಕರಣಗಳಿಗೂ ಮತ್ತೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನಾಗರಿಕರು ಬೆಂಗಳೂರಿನ ಒನ್ ಕೇಂದ್ರಗಳು, ಸೈಬರ್ ಸೆಂಟರ್‌ಗಳು ಅಥವಾ ಆಹಾರ ಇಲಾಖೆಯ ಅಧಿಕೃತ...
ರಾಜ್ಯದಲ್ಲಿ ನಕಲಿ ಬಿಪಿಎಲ್ ಪತ್ತೆ ಹಚ್ಚಿ ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಅಲರ್ಟ್ ಆಗಿರುವ ಆಹಾರ ಇಲಾಖೆ, ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣವನ್ನು ಶೇ.5.67ಕ್ಕೆ ಇಳಿಸಲು ಮುಂದಾಗಿದೆ.
https://youtu.be/5EEV4TPz4QE?si=8Qt_Y3_VdzZZCp16
ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ತಮಿಳುನಾಡಿನಲ್ಲಿ ಶೇ.40ರಷ್ಟು ಬಿಪಿಎಲ್ ಕಾರ್ಡ್ಗಳಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಿಪಿಎಲ್ ಕಾರ್ಡ್ದಾರರ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...