Film News: ಆತ್ಮಹತ್ಯೆ ಮಾಡಿಕೊಂಡು ಮೂರು ದಿನ ಕಳೆದರೂ ಯಾರಿಗೂ ಗೊತ್ತಾಗಲೇ ಇಲ್ಲ. ಫ್ಲಾಟ್‌ನಿಂದ ದುರ್ವಾಸನೆ ಬರಲಾರಂಭಿಸಿದ ಬಳಿಕ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮನೆಯ ಬಾಗಿಲು ಒಡೆದು ನೋಡಿದಾಗ ರವೀಂದ್ರ ಮೃತಪಟ್ಟ ವಿಚಾರ ಗೊತ್ತಾಗಿದೆ.
ಮರಾಠಿ ಚಿತ್ರರಂಗದ ಖ್ಯಾತ ನಟ ರವೀಂದ್ರ ಮಹಾಜನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರ...