ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ.
ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...