Monday, September 9, 2024

Ravichandran

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

Film News: ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಬಹಳ  ಅದ್ದೂರಿಯಾಗಿ ನೆರವೇರಿತು. ಮದುವೆ  ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ  ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ  ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು  ತಂದೆಯಾಗಿ ರವಿಚಂದ್ರನ್​ ಭಾವನೆ. ಆ...

ಚಾಲೆಂಜಿಂಗ್ ಸ್ಟಾರ್ ನ ಇಗ್ನೋರ್ ಮಾಡಿದ್ರಾ ಕ್ರೇಝಿ ಸ್ಟಾರ್…!?

Film News: ಕ್ರೇಝಿ ಸ್ಟಾರ್ ಮನೆಯಲ್ಲಿ  ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ. ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...

ಜುಲೈ 22ಕ್ಕೆ ಓಟಿಟಿಯಲ್ಲಿ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ರಿಲೀಸ್..!

https://www.youtube.com/watch?v=XYqepOQBYiY ಆಪರೇಷನ್ ಅಲಮೇಲಮ್ಮ, ಕವಲು ದಾರಿ ಸಿನಿಮಾ ಖ್ಯಾತಿಯ ನಟ ರಿಷಿ ಅಭಿನಯದ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ZEE5ನಲ್ಲಿ ಜುಲೈ 22ಕ್ಕೆ ಬಿಡುಗಡೆಯಾಗುತ್ತಿದೆ. ಸದಾ ವಿಭಿನ್ನ ಪಾತ್ರ ಹಾಗೂ ಕಥೆ ಮೂಲಕ ಎದುರುಗೊಳ್ಳುವ ರಿಷಿ ಸಿನಿಮಾ ಆಯ್ಕೆ ವಿಚಾರದಲ್ಲೂ ಸಖತ್ ಚ್ಯುಸಿ. ಹೀಗೆ ಅಳೆದು ತೂಗಿ ಆಯ್ಕೆ ಮಾಡಿಕೊಂಡ ಸಿನಿಮಾಗಳಲ್ಲೊಂದು ‘ನೋಡಿ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಪುತ್ರ ವಿಕ್ರಮ್ ‘ತ್ರಿವಿಕ್ರಮ’ ಜೂನ್ 24ಕ್ಕೆ

https://www.youtube.com/watch?v=d0K1vUG7J6Q ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ 'ತ್ರಿವಿಕ್ರಮ' ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ 'ತ್ರಿವಿಕ್ರಮ' ದರ್ಶನವಾಗಲಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಎಂಬ ಹಾಡನ್ನು ಮೋಹನ್ ಬಿ ಕೆರೆ...

ಡಾಲಿ ನಟನೆಯ “ಹೆಡ್‌ ಬುಷ್” ಶೂಟಿಂಗ್ ಕಂಪ್ಲೀಟ್.!

ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ "ಹೆಡ್ ಬುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು...

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ವಿಭಿನ್ನ...

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ಸಚಿತ್ ಫಿಲಂಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿರುವ ವಿಭೀನ್ನ ರೀತಿಯ ಒಂದು ಚಲನಚಿತ್ರ `ನಾಚಿ'. ಗೂಳಿಗಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದ ಪವನ್ ಶೌರ್ಯ. ಇವರು ಈಗ ನಾಚಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಗರಡಿಯಲ್ಲಿ ಕೆಲಸ ಕಲಿತ್ತು,ನಂತರ ಯುಗಯುಗಗಳೇ ಸಾಗಲಿ,ಉಡ, ಮಾವಳಿ, ಮಿಲ್ಟಿ,...

ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ; ತ್ರಿಶೂಲಂ ಶೂಟಿಂಗ್ ಗೆ ಅಡ್ಡಿ

www.karnatakatv.net: ರವಿಚಂದ್ರನ್ ಮತ್ತು ಉಪೇಂದ್ರ ನಟಿಸುತ್ತಿರುವ 'ತ್ರಿಶೂಲಂ' ಚಿತ್ರೀಕರಣಕ್ಕೆ ಇಂದು ಅಡ್ಡಿಯಾಗಿದ್ದು, ಈ ಚಿತ್ರಕ್ಕೆ ಪ್ರಕಾಶ್ ರಾವ್ ಆಕ್ಷನ್ ಹೇಳುತ್ತಿರುವ ಈ ಚಿತ್ರ ಹೈದರಾಬಾದ್ ನಲ್ಲಿ ಶೂಟಿಂಗ್ ಗೆ ತೆರಳಿದ್ದರು, ಆದರೆ ಈಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು...

ಅಭಿಮಾನಿಗಳಿಗೆ ಡಿ-ಬಾಸ್ ಸವಾಲ್- ಚಾಲೆಂಜ್ ಸ್ವೀಕರಿಸಿ ಸೈ ಎನಿಸಿಕೊಳ್ತಾರಾ ಫ್ಯಾನ್ಸ್..!

ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ. ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...
- Advertisement -spot_img

Latest News

ಕುಟುಂಬದೊಂದಿಗೆ ಸಂಭ್ರಮದ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿಲಿಯೋನ್

Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...
- Advertisement -spot_img