ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ.
ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....