Friday, September 13, 2024

ravindra shrikanthayya

‘ಹಿಂದಿ ಆಳ್ವಿಕೆ ಬೇಡ ಕನ್ನಡದ ಪಕ್ಷ ಬೇಕು ಅಂತ ಜನ ನಿರೀಕ್ಷಿಸಿದ್ದಾರೆ’

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...

‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’

ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ...

‘ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆ’

ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ. ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ....
- Advertisement -spot_img

Latest News

ನಿಮ್ಮ ಮಗುವಿಗೆ ದೃಷ್ಟಿದೋಷವಿದೆಯಾ..? ಹಾಗಾದ್ರೆ ವೈದ್ಯರೇ ಒಂದಿಷ್ಟು ಟಿಪ್ಸ್ ಕೊಟ್ಟಿದ್ದಾರೆ ನೋಡಿ

Health Tips: ಹಿಂದಿನ ಕಾಲದಲ್ಲಿ ವಯಸ್ಸು 70 ದಾಟಿದ್ರೂ, ಹಿರಿಯರು ಕನ್ನಡಕವಿಲ್ಲದೆಯೂ ಅಕ್ಷರ ಓದುವಷ್ಟು ಸ್ಪಷ್ಟವಾದ ಕಣ್ಣಿನ ಆರೋಗ್ಯ ಹೊಂದಿದ್ದರು. ಆದರೆ ಇಂದಿನ ಕಾಲದಲ್ಲಿ ಚಿಕ್ಕ...
- Advertisement -spot_img