Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ಊಟ ಹಾಕುವ ಜಿಲ್ಲೆಯ ಜನರನ್ನ ಕಾಂಗ್ರೆಸ್ ನಾಯಕರು ದುಡ್ಡಿನಲ್ಲಿ ಅಳೆಯುತ್ತಿದ್ದಾರೆ. ಮಂಡ್ಯದಲ್ಲಿ ಸ್ಪಲ್ಪ ದಿನ ಕರೆಯಲ್ಲಿ ಬೋಟ್ ನಿಲ್ಲಿಸಿ ಗೋವಾ ತರ ಕ್ಯಾಸಿನೊ ಶುರುಮಾಡ್ತಾರೆ ಎಂದು ಹೇಳಿದ್ದಾರೆ.
ಕೈ ಗ್ಯಾರಂಟಿ ವಿರುದ್ದ ಸ್ವತಃ ಕಾಂಗ್ರೆಸ್ ಮುಖಂಡನಿಂದಲೇ ವಿರೋಧ...
Mandya News: ಮಂಡ್ಯ: ಕಾಂಗ್ರೇಸ್ ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ. ಕಾಸು ಇದ್ದವರನ್ನ ಪಕ್ಷಕ್ಕೆ ಕೆರದುಕೊಂಡು ಬರ್ತಾರೆ ಎಂದು ರವೀಂದ್ರ ಆರೋಪಿಸಿದ್ದಾರೆ.
ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, MLA ಎಲೆಕ್ಷನ್ ವೇಳೆ ಚಲುವರಾಯಸ್ವಾಮಿ ನನ್ನ ವಿರುದ್ದ ಒಬ್ಬರನ್ನ ಎತ್ತಿ ಕಟ್ಟಿದ್ರು ಎಂದು ಸಚಿವ ಚಲುವರಾಯಸ್ವಾಮಿ ವಿರುದ್ದ...
Mandya News: ಮಂಡ್ಯದಲ್ಲಿ ಭಿನ್ನಮತ ಸ್ಪೋಟವಾಗಿದ್ದು, KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆಗೆ ಬೇಸರ ಮಾಡಿಕೊಂಡಿದ್ದ ರವೀಂದ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಬೇರನಿಗೆ ಮನ್ನಣೆ ನೀಡಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ ರವೀಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...