K.R. ನಗರ ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಅವರು ತಮ್ಮ ಸ್ವಂತ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲೇ ಚರ್ಚೆಗೆ ಕಾರಣವಾಗಿದೆ. ವೇದಿಕೆ ಮೇಲೆಯೇ ಶಾಸಕರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಹದೇವ್ ಅವರು ಗ್ರಾಮಕ್ಕೆ ಡೈರಿ ಕಟ್ಟಡ ನಿರ್ಮಾಣಕ್ಕೆ ಮನವಿ...
www.karnatakatv.net :ಬೆಂಗಳೂರು:14ರಂದು ಚಿತ್ರ ಮಂದಿರಗಳಿಗೆ ಬರಲಿರೋ " ಕೋಟಿಗೊಬ್ಬ - 3 " ಚಿತ್ರದ ಸುದ್ದಿಗೋಷ್ಠಿ ಇಂದು ರೇಣುಕಾಂಬ ಥಿಯೇಟರ್ ನಲ್ಲಿ ಆಯೋಜಿಸಲಾಗಿತ್ತು. ಆರುಮುಗ ರವಿಶಂಕರ್, ಚಿತ್ರದ ನಾಯಕಿ ಮಡೋನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿರುವ ಅಭಿರಾಮಿ ಭಾಗವಹಿಸಿದ್ದರು.
ಇನ್ನೂ ಅಭಿರಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದೇನೆ, ನನಗೂ ಆಕ್ಷನ್ ಸೀನ್...
ಕೊರೊನಾ ಬಗ್ಗೆ ಹಲವು ವದಂತಿಗಳನ್ನ ಹಬ್ಬಿಸಲಾಗುತ್ತಿದೆ. ಹೀಗೆ ಮಾಡಿದ್ದಲ್ಲಿ ಶಿಕ್ಷೆ ಸಿಗುತ್ತದೆ ಎಂದು ಗೊತ್ತಿದ್ದರೂ ಕಿಡಿಗೇಡಿಗಳು ಗಾಳಿ ಸುದ್ದಿ ಹಬ್ಬಿಸುತ್ತಲೇ ಇದ್ದಾರೆ.
ಇದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್‌ಗೂ ಕೋವಿಡ್ 19 ಬಂದಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗಿತ್ತು.
ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ ದರ್ಶನ್,...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್...