www.karnatakatv: ರಾಯಚೂರು : ಕರೊನಾ ಮಹಾಮಾರಿ ಸಂದರ್ಭಗಳಲ್ಲಿ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಈಗ ರೊಚ್ಚಿಗೆದ್ದಿದ್ದಾರೆ. ಬಹುದಿನದ ಬೇಡಿಕೆಗಳನ್ನ ಈಡೇರಿಸದೇ ಇದ್ದರೆ ಮೂರನೇ ಅಲೆ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ನೂರಾರು ಕಾರ್ಯಕರ್ತೆಯರು ಬೀದಿಗಿಳಿದು ಹೋರಾಟ ಮಾಡುವುದಾಗಿ ಆಕ್ರೋಶಗೊಂಡಿದ್ದಾರೆ.
ಕರೊನಾ ಒಂದು ಮತ್ತು ಎರಡನೇ ಅಲೆಯಲ್ಲಿ ಅಂಗನವಾಡಿ...