Bengaluru News: ಬೆಂಗಳೂರು: ನಾನು ಸಿಎಂ ಭೇಟಿಗೆ ಬಂದಿದ್ದೆ, ಸುರ್ಜೇವಾಲ ಕೂಡ ಇದ್ದಿದ್ದರಿಂದ ಲೋಕಾಸಭೆ ಚುನಾವಣೆ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಅಯ್ತು ಎಂದು ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿಯ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ. ನನಗೆ ನಿಗಮ ಮಂಡಳಿಯ ಬಗ್ಗೆ ಆಸಕ್ತಿ ಇಲ್ಲ, ಅದರ ಅವಶ್ಯಕತೆನೂ...
ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ ಮಾಡಿದ ಆರಗ...
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...