ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್‌ಬಿಐ ಬಿಡುಗಡೆ ಮಾಡಿರುವ...
ನವದೆಹಲಿ: 2 ವರ್ಷಗಳಿಂದಲೂ 2 ಸಾವಿರದ ನೋಟುಗಳು ಬ್ಯಾನ್ ಆಗುತ್ತದೆ ಅನ್ನೋ ಮಾತು ಕೇಳಿಬಂದಿತ್ತು. ಇದೀಗ ಎಲ್ಲ 2ಸಾವಿರದ ನೋಟುಗಳನ್ನ ಆರ್‌ಬಿಐ ಹಿಂಪಡೆಯಲು ನಿರ್ಧರಿಸಿದೆ. ನಿಮ್ಮ ಬಳಿ ಇನ್ನೂ 2 ಸಾವಿರದ ನೋಟ್ ಇದ್ದಲ್ಲಿ, ಅದನ್ನು ಸೆಪ್ಟೆಂಬರ್ 30ರೊಳಗಡೆ ಬ್ಯಾಂಕ್‌ಗೆ ಹಿಂದಿರುಗಿಸಿ.
ಮೇ 23ರಿಂದ ಬ್ಯಾಂಕ್‌ನಲ್ಲಿ ನೋಟ್ ವಿನಿಮಯಕ್ಕೆ ಅವಕಾಶವಿದೆ. ಇಲ್ಲಿಂದ ಸೆಪ್ಟೆಂಬರ್ 30ರವರೆಗೆ ನೋಟ್...
ಭಾರತದಲ್ಲಿ ವಾರಸುದಾರರಿಲ್ಲದೇ ಸ್ಥಳೀಯ ಬ್ಯಾಂಕ್‌ನಲ್ಲಿದ್ದ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚು ವರ್ಷಗಳ ಕಾಲ ಕಾರ್ಯ ನಿರ್ವಹಿಸದ ಠೇವಣಿಗಳಿಂದ 35 ಸಾವಿರ ಕೋಟಿ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ.
ಈ ಬಗ್ಗೆ ಹಣಕಾಸು ಸಚಿವರಾದ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದ್ದು, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಬಳಕೆಯಾಗದ ಬ್ಯಾಂಕ್...
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ...