19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಪೂರ್ಣಗೊಂಡಿದೆ. ಈಗ 2,200ಕ್ಕೂ ಹೆಚ್ಚು ಪುಟಗಳ ಭಾರೀ ಚಾರ್ಜ್‌ಶೀಟ್‌ನ್ನು ಸಲ್ಲಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ತನಿಖೆ ಅಧಿಕೃತವಾಗಿ ಮುಗಿದಿದೆ.
ತನಿಖೆಯಲ್ಲಿ RCB, KSCA ಮತ್ತು DNA ಸಂಸ್ಥೆಗಳು ನೇರವಾಗಿ ಜವಾಬ್ದಾರವೆಂದು ಸಿಐಡಿ ತೀರ್ಮಾನಿಸಿದೆ....
RCB ಫ್ರಾಂಚೈಸಿ ಮಾರಾಟವಾಗ್ತಾಯಿದೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡ್ತಿದೆ. RCB ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ, ಐಪಿಎಲ್ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ.
ರಾಯಲ್...
ಕ್ರಿಕೆಟ್ ಅಂದ್ರೆ ಭಾರತದಲ್ಲಿ ಕೇವಲ ಆಟವಲ್ಲ, ಅದು ಜನರ ಭಾವನೆ, ಜೀವನದ ಒಂದು ಭಾಗ. ಅಭಿಮಾನಿಗಳು ತಮ್ಮ ತಂಡವನ್ನು ಪ್ರೀತಿಸುವ ರೀತಿ ಅಳೆಯಲು ಯಾವುದೇ ಪರಿಮಾಣವಿಲ್ಲ. ಆದರೆ ಒಬ್ಬ ಅಭಿಮಾನಿ ಮಾಡಿದದ್ದು, ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಹೌದು, ನಾವು ಹೇಳುತ್ತಿರುವವರು ಮನೋಜ್ ನಾಯಕ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಕ್ಕಾ ಅಭಿಮಾನಿ. ಐಪಿಎಲ್ 2025ರಲ್ಲಿ ಆರ್‌ಸಿಬಿ...
ಡಿಸಿಎಂ ಡಿಕೆ ಶಿವಕುಮಾರ್ ಅವ್ರು ಆರ್‌ಎಸ್‌ಎಸ್ ಗೀತೆ ಹಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಬೇರೆಯದ್ದೇ ಚರ್ಚೆ ಹುಟ್ಟು ಹಾಕಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ ಅನ್ನೋ ಮಾತಿಗೂ ಟಾಂಗ್ ಕೊಟ್ಟಿದ್ದು, ಸಾಲು ಸಾಲು ಪ್ರಶ್ನೆಗಳು, ಸವಾಲುಗಳನ್ನು ಹಾಕಿದ್ದಾರೆ.
ಡಿಕೆಶಿ ಒಂದು ಕಾಲನ್ನು...
Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ.
https://youtu.be/JSVitRpVL9Q
ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ..
ರಾಜಕೀಯ ಕಾರ್ಯದರ್ಶಿ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...
Bengaluru News: ಕಳೆದ ಜೂನ್ 4ರಂದು ಆರ್ಸಿಬಿಯ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಗೆ ಇಡೀ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿತ್ತು. ಅಲ್ಲದೆ ಈ ದುರಂತಕ್ಕೆ ನೇರವಾಗಿ ಸರ್ಕಾರದ ವೈಫಲ್ಯವೇ ಕಾರಣವೆಂದು ವಿಪಕ್ಷಗಳೂ ಸಹ ಆರೋಪಿಸಿದ್ದವು. ದುರ್ಘಟನೆಯ ನೈತಿಕ...
Political News: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ..
ಚಿನ್ನಸ್ವಾಮಿ...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...