Wednesday, September 17, 2025

rcb fan

ಇಂದು ಲಕ್ನೊ ಬ್ಯಾಟಿಂಗ್ vs ಆರ್‍ಸಿಬಿ ಬೌಲಿಂಗ್  ಫೈಟ್

ಮುಂಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಆರ್‍ಸಿಬಿ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ಉಭಯ ತಂಡಗಳು ಈ ಹಿಂದಿನ ಪಂದ್ಯಗಳನ್ನು  ಗೆದ್ದಿವೆ. ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ಮೊನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ  ಗೆಲುವು ದಾಖಲಿಸಿದಲ್ಲದೇ ಈ ಹಿಂದಿನ ಪಂದ್ಯಗಳಲ್ಲೂ ಒಳ್ಳೆಯ...

ಕಾರ್ತಿಕ್, ಮ್ಯಾಕ್ಸ್‍ವೆಲ್ ಅಬ್ಬರಕ್ಕೆ ಶಾಕ್ ಆದ ಡೆಲ್ಲಿ

ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್‍ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...

ಆರ್‍ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್‍ನಿಂದ ಬಿಗ್ ಚಾಲೆಂಜ್

ಮುಂಬೈ:ಮತ್ತೊಂದು ಐಪಿಎಲ್‍ನ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ಆರ್‍ಸಿಬಿ ತಂಡದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 5 ಪಂದ್ಯಗಳಿಂದ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ಡೆಲ್ಲಿ ತಂಡ 4 ಪಂದ್ಯಗಳನ್ನಾಡಿ 2ರಲ್ಲಿ 2ರಲ್ಲಿ...

ಇಂದು ಆರ್‍ಸಿಬಿಗೆ ಚೆನ್ನೆ ಕಿಂಗ್ಸ್ ಸವಾಲು

ಮುಂಬೈ: ಐಪಿಎಲ್‍ನ ಎರಡು ಬಲಿಷ್ಠ ತಂಡಗಳಾದ ಆರ್‍ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಗುತ್ತಿವೆ. ಮಂಗಳವಾರ ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕದನ ಹೈವೋಲ್ಟೇಜ್‍ನಿಂದ ಕೂಡಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಅಡಿದ ನಾಲ್ಕು ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದು 1 ರಲ್ಲಿ ಸೋತು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ. ಇನ್ನು ರವೀಂದ್ರ ಜಡೇಜಾ...

ಅನೂಜ್ ರಾವತ್ ಸ್ಫೋಟಕ ಬ್ಯಾಟಿಂಗ್‍ಗೆ ಮುಂಬೈ ಉಡೀಸ್

ಪುಣೆ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಅತಿ ದೊಡ್ಡ ಗೆಲುವನ್ನು ಕಂಡಿದೆ. ಆರ್‍ಸಿಬಿ ಹಾಗೂ ಮುಂಬೈ ನಡುವಿನ ಕದನ ಹೈವೋಲ್ಟೇಜ್‍ನಿಂದ ಕೂಡಿತ್ತು. ಪುಣೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಆರ್‍ಸಿಬಿ ಮುಂಬೈ ಮೇಲೆ ಭರ್ಜರಿಯಾಗಿಯೇ ಸವಾರಿ ಮಾಡಿ 7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿತು. ಬೌಲರ್‍ಗಳ ಸಾಂಘಿಕ ಹೋರಾಟದ ಫಲ ಹಾಗೂ ಓಪನರ್ ಅನೂಜ್ ರಾವತ್ ಅವರ ಸ್ಫೋಟಕ ಬ್ಯಾಟಿಂಗ್...

ಆರ್‍ಸಿಬಿಗೆ ಹ್ಯಾಟ್ರಿಕ್ ಗೆಲುವು: ಮುಂಬೈಗೆ ನಾಲ್ಕನೆ ಸೋಲು

ಅನೂಜ್ ರಾವತ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಮುಂಬೈ ವಿರುದ್ಧ 7ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಮುಂಬೈ ಇಂಡಿಯನ್ಸ್ ತಂಡ ಸತತ ನಾಲ್ಕನೆ ಪಂದ್ಯವನ್ನು ಕೈಚೆಲ್ಲಿ ನಿರಾಸೆ ಅನುಭವಿಸಿದೆ. ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (26) ಹಾಗೂ ಇಶನ್ ಕಿಶನ್ (26)...

ಹೇಗಿದೆ ಆರ್‍ಸಿಬಿ ಪ್ಲೇಯಿಂಗ್ ಇಲೆವೆನ್ ?

ಮುಂಬೈ: ಐಪಿಎಲ್‍ನಲ್ಲಿ ಇಂದು ಮದಗಜಗಗಳ ಕಾದಾಟ ನಡೆಯಲಿವೆ.ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಮುಂಬೈ ಎರಡು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ. ಆರ್‍ಸಿಬಿ ಮುಂಬೈ ಕಾದಾಟ ಅಂದ್ರೆ ಅದು ಬದ್ಧ ವೈರಿಗಳ ಕಾದಾಟ ಎಂದೆ ಬಿಂಬಿತವಾಗಿದೆ. ಆರ್‍ಸಿಬಿ ತಂಡ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲುಂಡು ಗೆಲುವಿನ ಹುಡುಕಾಟದಲ್ಲಿದೆ. ಅಂಕಪಟ್ಟಿಯಲ್ಲಿ ಆರ್‍ಸಿಬಿ...

ಗೆಲುವಿನ ಹುಡುಕಾಟದಲ್ಲಿ ರೋಹಿತ್ ಪಡೆ ಹ್ಯಾಟ್ರಿಕ್ ಗೆಲುವಿನ ಕನಸಲ್ಲಿ ಆರ್‍ಸಿಬಿ

ಪುಣೆ: ಇಂದು ವಾರಾಂತ್ಯ ಆಗಿರುವುದರಿಂದ ಐಪಿಎಲ್‍ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಆರ್‍ಸಿಬಿ ತಂಡ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದರೆ ಇದಕ್ಕೂ ಮುನ್ನ ನಡೆಯುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ತಂಡ ಸನ್‍ರೈಸರ್ಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ. ಶನಿವಾರ ಪುಣೆಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ....

ಆರ್‍ಸಿಬಿ ಕ್ಯಾಂಪ್ ಸೇರಿದ ಗ್ಲೆನ್ ಮ್ಯಾಕ್ಸ್‍ವೆಲ್

ಮುಂಬೈ: ಹೊಡಿಬಡಿ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಕೊನೆಗೂ ಆರ್‍ಸಿಬಿ ಕ್ಯಾಂಪ್ ಸೇರಿದ್ದಾರೆ. ಇತ್ತಿಚೆಗಷ್ಟೆ ದೀರ್ಘ ಕಾಲದ ಗೆಳತಿ ವಿನಿ ರಾಮನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಆಸಿಸ್ ಆಲ್ರೌಂಡರ್ ಐಪಿಎಲ್‍ನ ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ. ಇದೀಗ ಜೀವನದ ಎರಡನೆ ಇನ್ನಿಂಗ್ಸ್ ಆರಂಭಿಸಿದ್ದು 15ನೇ ಆವೃತ್ತಿಯ ಐಪಿಎಲ್ ಆಡಲು ಬಂದಿದ್ದಾರೆ.ಮ್ಯಾಕ್ಸ್‍ವೆಲ್ ಕಳೆದ ಐದು ವರ್ಷಗಳಿಂದ ಚೆನ್ನೈ...

ಅರ್.ಸಿ.ಬಿ.ಯ ಆಪತ್ಬಂದವ ಎ.ಬಿ ಡಿವಿಲಿಯರ್ಸ್ ನಿವೃತ್ತಿ.

ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ. ಅಂತಾರರಾಷ್ಟ್ರೀಯ ಸೀಮಿತ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img