ಪುಣೆ: ಹ್ಯಾಟ್ರಿಕ್ ಸೋಲು ಕಂಡಿರುವ ಆರ್ಸಿಬಿ ಡು ಆರ್ ಡೈ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಆರ್ಸಿಬಿಗೆ ಅಗ್ನಿ ಪರೀಕ್ಷೆಯಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ 10 ಪಂದ್ಯಗಳಿಂದ 5ರಲ್ಲಿ ಗೆದ್ದು 5ರಲ್ಲಿ ಸೋಲು ಕಂಡಿದೆ.ಇನ್ನು ಚೆನ್ನೈ ತಂಡ 9 ಪಂದ್ಯಗಳಿಂದ 3ರಲ್ಲಿ ...
ಮುಂಬೈ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಲಕ್ನೊ ಸೂಪರ್ ಜೈಂಟ್ಸ್ ನಡುವೆ ಮಹಾ ಕದನ ನಡೆಯಲಿದೆ.
ಡಿ.ವೈ,ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಹಾಗೂ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ತಲಾ 6 ಪಂದ್ಯಗಳ್ನನಾಡಿದ್ದು 4ರಲ್ಲಿ ಗೆಲುವು ಕಂಡು 2ರಲ್ಲಿ ಸೋಲು ಕಂಡಿದೆ. ಇಂದು ಗೆದ್ದವರು ಅಗ್ರಸ್ಥಾನಕ್ಕೇರಲಿದ್ದಾರೆ.
ಆರ್‍ಸಿಬಿಗೆ ಈ...
ಮುಂಬೈ: ಐಪಿಎಲ್‍ನಲ್ಲಿ ಇಂದು ಮದಗಜಗಗಳ ಕಾದಾಟ ನಡೆಯಲಿವೆ.ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಮುಂಬೈ ಎರಡು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ. ಆರ್‍ಸಿಬಿ ಮುಂಬೈ ಕಾದಾಟ ಅಂದ್ರೆ ಅದು ಬದ್ಧ ವೈರಿಗಳ ಕಾದಾಟ ಎಂದೆ ಬಿಂಬಿತವಾಗಿದೆ. ಆರ್‍ಸಿಬಿ ತಂಡ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಇತ್ತ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲುಂಡು ಗೆಲುವಿನ ಹುಡುಕಾಟದಲ್ಲಿದೆ. ಅಂಕಪಟ್ಟಿಯಲ್ಲಿ ಆರ್ಸಿಬಿ...