Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...
Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್‌ಸಿಬಿ ಆರ್‌ಸಿಬಿ...
Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ.
ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...
Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....
ಆರ್‌ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್‌ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್‌ನಲ್ಲಿ ಎಲ್ಲ ಟೀಮ್ಗಳ ಹೆಸರು ಒಂದು ಕಡೆಯಾದರೆ, ಆರ್ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್‌ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್ ಬಂದರೆ ಆರ್ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್‌ಸಿಬಿಗೆ ಕೆಎಂಎಫ್...
Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ.
ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...
Sports News: ಐಪಿಎಲ್ ಆಟ ಶುರುವಾಗಿ 16 ಸೀಸನ್ ಮುಗಿದಿದೆ. ಅಂದಿನಿಂದ ಹಿಡಿದು 16ನೇ ಸೀಸನ್ ಮುಗಿಯುವವರೆಗೂ ಕನ್ನಡಿಗರು, ಆರ್‌ಸಿಬಿಗೆ ಸಪೋರ್ಟ್ ಮಾಡುತ್ತಾ, ಈ ಸಲ ಕಪ್ ನಮ್ಮದೇ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಒಮ್ಮೆಯೂ ಕಪ್ ನಮ್ಮದಾಗಲಿಲ್ಲ. ಆದರೆ ನಮ್ಮ ತಂಡ ಕಪ್ ಗೆಲ್ಲದಿದ್ದರೂ, ನಾವು ಸದಾ ಆರ್‌ಸಿಬಿಗೆ ಸಪೋರ್ಟ್ ಮಾಡುವ ಅತ್ಯುತ್ತಮ...
sports news
ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...
sports news
ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ.
ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...
https://www.youtube.com/watch?v=2rJylhjcKwA
ಢಾಕಾ: ಮಾಜಿ ಆಲ್ರೌಂಡರ್ ಶ್ರೀಧರನ್ ಶ್ರೀರಮ್ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಂಡದ ತಾಂತ್ರಿಕಾ ಸಲಹೆಗಾರನಾಗಿ ಆಯ್ಕೆ ಮಾಡಿದೆ. ಟಿ20 ವಿಶ್ವಕಪ್ವರೆಗೂ ಶ್ರೀಧರನ್ ಕಾರ್ಯನಿರ್ವಹಿಸಲಿದ್ದಾರೆ.
ಶ್ರೀಧರನ್ ಶ್ರೀರಮ್ ಬಾಂಗ್ಲಾ ತಂಡದ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎನ್ನುವ ವರದಿಯನ್ನು ಬಿಸಿಬಿ ಅಧ್ಯಕ್ಷ ನಜಮುಲ್ ಹಸನ್ ತಳ್ಳಿ ಹಾಕಿದರು.
46 ವರ್ಷದ ಶ್ರೀಧರನ್ ಈ ಹಿಂದೆ ಆಸ್ಟ್ರೇಲಿಯಾ ತಂಡದಲ್ಲಿ ಹಾಗು...