https://www.youtube.com/watch?v=yrB9UKSoX7w
ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ.
ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...
ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ.
ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...
ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ.
2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ.
ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...
ಅಹಮದಾಬಾದ್: ಕಳೆದ ವಾರ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿತ್ತು. ಡೆಲ್ಲಿ ವಿರುದ್ಧ ಗೆದ್ದ ಮುಂಬೈ, ಆರ್ಸಿಬಿಗೆ ಪ್ಲೇ ಆಫ್ ಪ್ರವೇಸಿಸುವಂತೆ ಅವಕಾಶ ಮಾಡಿಕೊಟ್ಟಿತ್ತು.
ಮೊನ್ನೆ ಎಲಿಮಿನೇಟರ್ನಲ್ಲಿ ಬಲಿಷ್ಠ ಲಕ್ನೊ ವಿರುದ್ಧ ಗೆದ್ದು ಕ್ವಾಲಿಫೈಯರ್ 2ರಲ್ಲಿ 14 ರನ್ ಗಳಿಂದ ಗೆದ್ದುಕೊಂಡಿತು. ಇಂದು ನಡೆಯುವ 2ನೇ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು...
ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...
ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‍ಸಿಬಿ ಇಂದು ಎಲಿಮಿನೇಟರ್‍ನಲ್ಲಿ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಂದು ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್‍ಗೆ ಹೋಗಲಿದೆ.
ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಪ್ರತಿಷ್ಠೆಯ ಕದನವಾಗಿದೆ. ರನ್ ಮಷೀನ್ ವಿರಾಟ್ ಕೊಹ್ಲಿ ಫಾರ್ಮ್‍ಗೆ ಮರಳಿದ್ದು ಆರ್ಸಿಬಿ...
ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು.
ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...
ಮುಂಬೈ:ರನ್ ಮಷೀನ್ ವಿರಾಟ್ ಕೊಹ್ಲಿ ಅವರ ಸೊಗಸಾದ ಅರ್ಧ ಶತಕದ ನೆರೆವಿನಿಂದ ಆರ್ಸಿಬಿ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೆ ಜಿಗಿದಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿತು....
ಮುಂಬೈ:ಐಪಿಎಲ್ನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಆರ್ಸಿಬಿ ಇಂದಿನ ಡು ಆರ್ ಡೈ ಮ್ಯಾಚ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಇಂದಿನ ವಾಂಖೆಡೆ ಮೈದಾನದಲ್ಲಿ ನಡೆಯುವ ಪಂದ್ಯ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. 13 ಪಂದ್ಯಗಳನ್ನಾಡಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
https://www.youtube.com/watch?v=Ol1gLbBsLBw
ಇಂದಿನ ಪಂದ್ಯವನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಈ...
ಮುಂಬೈ : ಮಾಡು ಇಲ್ಲವೆ ಮಡಿ ಹೋರಾಟದಲ್ಲಿ ಆರ್‍ಸಿಬಿ ತಂಡ ಇಂದು ಬಲಿಷ್ಠ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್‍ಸಿಬಿ ತಂಡ ನಾಲ್ಕನೆ ಸ್ಥಾನಕ್ಕಾಗಿ ಕೊನೆಯ ಹೋರಾಟ ನಡೆಸಲಿದ್ದು ಇಂದಿನ ಕುತೂಹಲಕಾರಿಯಾಗಿದೆ. ಇತ್ತ ಗುಜರಾತ್ ಟೈಟಾನ್ಸ್ 13 ಪಂದ್ಯಗಳಿಂದ 20 ಅಂಕ ಪಡೆದು ಈಗಾಗಲೇ ಪ್ಲೇಆï ಪ್ರವೇಶಿಸಿದ್ದು ಇಂದಿನ...