Friday, October 17, 2025

RCB

ಇಂದು ಆರ್‍ಸಿಬಿಗೆ ರಾಜಸ್ಥಾನ ರಾಯಲ್ ಚಾಲೆಂಜ್

ಪುಣೆ: ಸೋಲಿನಿಂದ ಕಂಗೆಟ್ಟಿರುವ ಆರ್‍ಸಿಬಿ ತಂಡ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎರಡೂ ಬಲಿಷ್ಠ ತಂಡಗಳ ಕದಾಟ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 8ಪಂದ್ಯಗಳಿಂದ 5ರಲ್ಲಿ ಗೆದ್ದು 3ರಲ್ಲಿ ಸೋತು 10 ಅಂಕಗಳೊಂದಿಗೆ ಐದನೆ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 7 ಪಂದ್ಯಗಳಿಂದ 5ರಲ್ಲಿ...

ಸನ್‍ರೈಸರ್ಸ್ ಎದುರು ಆರ್‍ಸಿಬಿಗೆ ಹೀನಾಯ ಸೋಲು

ಮುಂಬೈ:ವೇಗಿ ಮಾರ್ಕೊ ಜೆನೆಸೆನ್ ದಾಳಿಗೆ ತತ್ತರಿಸಿದ ಆರ್‍ಸಿಬಿ ಸನ್‍ರೈಸರ್ಸ್ ಎದುರು 9 ವಿಕೆಟ್‍ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿಗೆ ವೇಗಿ ಮಾರ್ಕೊ ಜೆನೆಸೆನ್ ಆಘಾತದ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ (5)ಹಾಗೂ ಅನೂಜ್ ರಾವತ್ (0) ಉತ್ತಮ ಆರಂಭ ನೀಡುವಲ್ಲಿ...

ಸನ್‍ರೈಸರ್ಸ್  ಗೆಲುವಿನ ಓಟಕ್ಕೆ  ಆರ್‍ಸಿಬಿ ಬ್ರೇಕ್ ? 

ಮುಂಬೈ: ಇಂದು ಐಪಿಎಲ್‍ನಲ್ಲಿ  ಎರಡು ಪಂದ್ಯಗಳು ನಡೆಯಲಿವೆ. ಮೊದಲ ಕದನದಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ತಂಡವನ್ನು ಎದುರಿಸಿದರೆ ಮತ್ತೊಂದು ಐವೋಲ್ಟೇಜ್ ಪಂದ್ಯದಲ್ಲಿ  ಆರ್‍ಸಿಬಿ ಸನ್‍ರೈಸರ್ಸ್  ತಂಡವನ್ನು ಎದುರಿಸಲಿದೆ. ಶನಿವಾರ  ಬ್ರಾಬೊರ್ನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ನಡುವೆ ನಡೆಯಲಿದೆ. ಆರ್‍ಸಿಬಿ ತಂಡ 7 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದು  2ರಲ್ಲಿ ಸೋತಿದ್ದು ...

ಆರ್ಸಿಬಿ ಪ್ಲೇಯಿಂಗ್ ಇಲೆವೆನ್‍ನಲ್ಲಿ ಬದಲಾವಣೆ

ಮುಂಬೈ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಲಕ್ನೊ ಸೂಪರ್ ಜೈಂಟ್ಸ್ ನಡುವೆ ಮಹಾ ಕದನ ನಡೆಯಲಿದೆ. ಡಿ.ವೈ,ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಹಾಗೂ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ತಲಾ 6 ಪಂದ್ಯಗಳ್ನನಾಡಿದ್ದು 4ರಲ್ಲಿ ಗೆಲುವು ಕಂಡು 2ರಲ್ಲಿ ಸೋಲು ಕಂಡಿದೆ. ಇಂದು ಗೆದ್ದವರು ಅಗ್ರಸ್ಥಾನಕ್ಕೇರಲಿದ್ದಾರೆ. ಆರ್‍ಸಿಬಿಗೆ ಈ...

ಇಂದು ಲಕ್ನೊ ಬ್ಯಾಟಿಂಗ್ vs ಆರ್‍ಸಿಬಿ ಬೌಲಿಂಗ್  ಫೈಟ್

ಮುಂಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಆರ್‍ಸಿಬಿ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ಉಭಯ ತಂಡಗಳು ಈ ಹಿಂದಿನ ಪಂದ್ಯಗಳನ್ನು  ಗೆದ್ದಿವೆ. ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ಮೊನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ  ಗೆಲುವು ದಾಖಲಿಸಿದಲ್ಲದೇ ಈ ಹಿಂದಿನ ಪಂದ್ಯಗಳಲ್ಲೂ ಒಳ್ಳೆಯ...

ಕಾರ್ತಿಕ್, ಮ್ಯಾಕ್ಸ್‍ವೆಲ್ ಅಬ್ಬರಕ್ಕೆ ಶಾಕ್ ಆದ ಡೆಲ್ಲಿ

ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್‍ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...

ಆರ್‍ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್‍ನಿಂದ ಬಿಗ್ ಚಾಲೆಂಜ್

ಮುಂಬೈ:ಮತ್ತೊಂದು ಐಪಿಎಲ್‍ನ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ಆರ್‍ಸಿಬಿ ತಂಡದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 5 ಪಂದ್ಯಗಳಿಂದ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ಡೆಲ್ಲಿ ತಂಡ 4 ಪಂದ್ಯಗಳನ್ನಾಡಿ 2ರಲ್ಲಿ 2ರಲ್ಲಿ...

ಇಂದು ಆರ್‍ಸಿಬಿಗೆ ಚೆನ್ನೆ ಕಿಂಗ್ಸ್ ಸವಾಲು

ಮುಂಬೈ: ಐಪಿಎಲ್‍ನ ಎರಡು ಬಲಿಷ್ಠ ತಂಡಗಳಾದ ಆರ್‍ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಗುತ್ತಿವೆ. ಮಂಗಳವಾರ ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕದನ ಹೈವೋಲ್ಟೇಜ್‍ನಿಂದ ಕೂಡಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಅಡಿದ ನಾಲ್ಕು ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದು 1 ರಲ್ಲಿ ಸೋತು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ. ಇನ್ನು ರವೀಂದ್ರ ಜಡೇಜಾ...

ಅನೂಜ್ ರಾವತ್ ಸ್ಫೋಟಕ ಬ್ಯಾಟಿಂಗ್‍ಗೆ ಮುಂಬೈ ಉಡೀಸ್

ಪುಣೆ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಅತಿ ದೊಡ್ಡ ಗೆಲುವನ್ನು ಕಂಡಿದೆ. ಆರ್‍ಸಿಬಿ ಹಾಗೂ ಮುಂಬೈ ನಡುವಿನ ಕದನ ಹೈವೋಲ್ಟೇಜ್‍ನಿಂದ ಕೂಡಿತ್ತು. ಪುಣೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಆರ್‍ಸಿಬಿ ಮುಂಬೈ ಮೇಲೆ ಭರ್ಜರಿಯಾಗಿಯೇ ಸವಾರಿ ಮಾಡಿ 7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿತು. ಬೌಲರ್‍ಗಳ ಸಾಂಘಿಕ ಹೋರಾಟದ ಫಲ ಹಾಗೂ ಓಪನರ್ ಅನೂಜ್ ರಾವತ್ ಅವರ ಸ್ಫೋಟಕ ಬ್ಯಾಟಿಂಗ್...

ಆರ್‍ಸಿಬಿಗೆ ಹ್ಯಾಟ್ರಿಕ್ ಗೆಲುವು: ಮುಂಬೈಗೆ ನಾಲ್ಕನೆ ಸೋಲು

ಅನೂಜ್ ರಾವತ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಮುಂಬೈ ವಿರುದ್ಧ 7ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಮುಂಬೈ ಇಂಡಿಯನ್ಸ್ ತಂಡ ಸತತ ನಾಲ್ಕನೆ ಪಂದ್ಯವನ್ನು ಕೈಚೆಲ್ಲಿ ನಿರಾಸೆ ಅನುಭವಿಸಿದೆ. ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (26) ಹಾಗೂ ಇಶನ್ ಕಿಶನ್ (26)...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img