ಮುಂಬೈ:ವೇಗಿ ಹರ್ಷಲ್ ಪಟೇಲ್ ಅವರ ಮಾರಕ ದಾಳಿಯ ನೆರೆವಿನಿಂದ ಆರ್ಸಿಬಿ ಚೆನ್ನೈ ವಿರುದ್ಧ 13 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (38) ಹಾಗೂ ವಿರಾಟ್ ಕೊಹ್ಲಿ...
ಪುಣೆ: ಹ್ಯಾಟ್ರಿಕ್ ಸೋಲು ಕಂಡಿರುವ ಆರ್ಸಿಬಿ ಡು ಆರ್ ಡೈ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಆರ್ಸಿಬಿಗೆ ಅಗ್ನಿ ಪರೀಕ್ಷೆಯಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ 10 ಪಂದ್ಯಗಳಿಂದ 5ರಲ್ಲಿ ಗೆದ್ದು 5ರಲ್ಲಿ ಸೋಲು ಕಂಡಿದೆ.ಇನ್ನು ಚೆನ್ನೈ ತಂಡ 9 ಪಂದ್ಯಗಳಿಂದ 3ರಲ್ಲಿ ...
ಮುಂಬೈ: ಐಪಿಎಲ್‍ನ ಎರಡು ಬಲಿಷ್ಠ ತಂಡಗಳಾದ ಆರ್‍ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಗುತ್ತಿವೆ.
ಮಂಗಳವಾರ ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕದನ ಹೈವೋಲ್ಟೇಜ್‍ನಿಂದ ಕೂಡಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಅಡಿದ ನಾಲ್ಕು ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದು 1 ರಲ್ಲಿ ಸೋತು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ.
ಇನ್ನು ರವೀಂದ್ರ ಜಡೇಜಾ...