ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...
ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‍ಸಿಬಿ ಇಂದು ಎಲಿಮಿನೇಟರ್‍ನಲ್ಲಿ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಂದು ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್‍ಗೆ ಹೋಗಲಿದೆ.
ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಪ್ರತಿಷ್ಠೆಯ ಕದನವಾಗಿದೆ. ರನ್ ಮಷೀನ್ ವಿರಾಟ್ ಕೊಹ್ಲಿ ಫಾರ್ಮ್‍ಗೆ ಮರಳಿದ್ದು ಆರ್ಸಿಬಿ...
ಮುಂಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಆರ್‍ಸಿಬಿ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ಉಭಯ ತಂಡಗಳು ಈ ಹಿಂದಿನ ಪಂದ್ಯಗಳನ್ನು ಗೆದ್ದಿವೆ. ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ಮೊನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿದಲ್ಲದೇ ಈ ಹಿಂದಿನ ಪಂದ್ಯಗಳಲ್ಲೂ ಒಳ್ಳೆಯ...