Sunday, July 6, 2025

RCBvsRR

ಆರ್ಸಿಬಿ ಬೌಲರ್ಗಳ ಮೈಚಳಿ ಬಿಡಿಸಿದ ಜೋಸ್ ಬಟ್ಲರ್

ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ. ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ  ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

ಈ ಸಲವೂ ಕಪ್ ನಮ್ದಲ್ಲ

ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ. 2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ. ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...

ಇಂದು ಆರ್ಸಿಬಿ, ರಾಜಸ್ಥಾನ ಕ್ವಾಲಿಫೈಯರ್ ಫೈಟ್

ಅಹಮದಾಬಾದ್: ಕಳೆದ ವಾರ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿತ್ತು. ಡೆಲ್ಲಿ ವಿರುದ್ಧ ಗೆದ್ದ ಮುಂಬೈ, ಆರ್ಸಿಬಿಗೆ  ಪ್ಲೇ ಆಫ್ ಪ್ರವೇಸಿಸುವಂತೆ ಅವಕಾಶ ಮಾಡಿಕೊಟ್ಟಿತ್ತು. ಮೊನ್ನೆ ಎಲಿಮಿನೇಟರ್ನಲ್ಲಿ ಬಲಿಷ್ಠ ಲಕ್ನೊ ವಿರುದ್ಧ ಗೆದ್ದು ಕ್ವಾಲಿಫೈಯರ್ 2ರಲ್ಲಿ 14 ರನ್ ಗಳಿಂದ ಗೆದ್ದುಕೊಂಡಿತು. ಇಂದು ನಡೆಯುವ 2ನೇ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು...

ಕ್ರೀಡಾಸ್ಪೂರ್ತಿ ಮರೆತೆ ಹರ್ಷಲ್ ಮೇಲೆ ಕ್ರಿಕೆಟ್ ಪ್ರೇಮಿಗಳು ಗರಂ

ಪುಣೆ:ಪುಣೆಯಲ್ಲಿ ನಡೆದ ಆರ್‍ಸಿಬಿ ಹಾಗೂ ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಅಹಿತಕರ ಘಟನೆಗೆ ಸಾಕ್ಷಿಯಾಯಿತು. ಪಂದ್ಯದ ವೇಳೆ ವೇಗಿ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಹರ್ಷಲ್ ಪಟೇಲ್ ಅವರ ಕೊನೆಯ ಓವರ್‍ನಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿ ಒಟ್ಟು 18 ರನ್ ಚೆಚ್ಚಿದ್ದರು, ಕೊನೆಯ ಎಸೆತದಲ್ಲಿ ರಿಯಾನ್ ಪರಾಗ್...

ಬ್ಯಾಟಿಂಗ್ ವೈಫಲ್ಯ ಆರ್ಸಿಬಿಗೆ ಸೋಲು

ಮುಂಬೈ:ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ 29 ರನ್ಗಳ ಸೋಲು ಅನುಭವಿಸಿದೆ. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್(8) ಹಾಗೂ ದೇವದತ್ ಪಡಿಕಲ್ (7 ರನ್) ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ಮೂರನೆ ಕ್ರಮಾಂಕದಲ್ಲಿ ಬಂದ ಆರ್ .ಅಶ್ವಿನ್...

ದಿನೇಶ್ ಕಾರ್ತಿಕ್ ತಡೆಯಲು ರಾಜಸ್ಥಾನ ರಾಯಲ್ಸ್ ನಿಂದ ಸೂಪರ್ ಐಡಿಯಾ…!

ಮುಂಬೈ: ಆರ್ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಎದುರಾಳಿ ತಂಡಗಳಲ್ಲಿ ನಡುಕ ಹುಟ್ಟಿಸಿದ ಬ್ಯಾಟ್ಸಮನ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಈಗ ಫಾಫ್ ಡುಪ್ಲೆಸಿಸ್ ಅಡಿಯಲ್ಲಿ ಕೆಳಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಕಳೆದ 8 ಪಂದ್ಯಗಳಿಂದ ದಿನೇಶ್ ಕಾರ್ತಿಕ್ 210 ರನ್ ಗಳಿಸಿ 210 ಸ್ಟ್ರೈಕ್ ರೇಟ್ ಹೊಂದಿದ್ದಾರೆ....

ಇಂದು ಆರ್‍ಸಿಬಿಗೆ ರಾಜಸ್ಥಾನ ರಾಯಲ್ ಚಾಲೆಂಜ್

ಪುಣೆ: ಸೋಲಿನಿಂದ ಕಂಗೆಟ್ಟಿರುವ ಆರ್‍ಸಿಬಿ ತಂಡ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎರಡೂ ಬಲಿಷ್ಠ ತಂಡಗಳ ಕದಾಟ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 8ಪಂದ್ಯಗಳಿಂದ 5ರಲ್ಲಿ ಗೆದ್ದು 3ರಲ್ಲಿ ಸೋತು 10 ಅಂಕಗಳೊಂದಿಗೆ ಐದನೆ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 7 ಪಂದ್ಯಗಳಿಂದ 5ರಲ್ಲಿ...

ಡಿಕೆ ದರ್ಬಾರ್, ಶಭಾಶ್ ಶಹಬಾಜ್

ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು. ಬಿಗ್ ಟಾರ್ಗೆಟ್ ಬೆನ್ನತ್ತಿದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img