ಕೋಲಾರ.
ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ...