ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ.
ಸಾಮಾನ್ಯವಾಗಿ ಏಪ್ರಿಲ್ ಅಂತ್ಯದೊಳಗೆ ಈ ರಿಯಾಯಿತಿ ಅವಧಿ ಮುಕ್ತಾಯವಾಗುತ್ತಿತ್ತು....