Saturday, September 14, 2024

Real star Upendra

Upendra: ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ

ಸಿನಿಮಾ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ "ಬುದ್ದಿವಂತ 2" ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್)...

ಪ್ರಜಾಕೀಯದಿಂದ ಪ್ರಿಯಾಂಕಾ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ..!!

ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ. ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....

ಉಪೇಂದ್ರ ಕಂಠಸಿರಿಯಲ್ಲಿ ಬಂದ “ಹುಷಾರ್” ಹಾಡಿಗೆ ಅಭಿಮಾನಿಗಳು ಫುಲ್ ಫಿದಾ

ನಿರ್ದೇಶನ, ನಟನೆ, ಸಂಭಾಷಣೆ  ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಈಗ ಗಾಯಕರಾಗೂ ಜನಪ್ರಿಯತೆ ಗಳಿಸಿದ್ದಾರೆ.  ಇನ್ನು ಉಪೇಂದ್ರ ಅವರುಸತೀಶ್ ರಾಜ್  ಮೂವಿ ಮೇಕರ್ಸ್  ಲಾಂಛನದಲ್ಲಿ,  ಸತೀಶ್ ರಾಜ್  ಕಥೆ, ಚಿತ್ರಕಥೆ ,ಸಾಹಿತ್ಯ , ಸಂಭಾಷಣೆ ರಚಿಸಿ , ನಿರ್ಮಿಸಿ,  ನಿರ್ದೇಶಿಸಿರುವ "ಹುಷಾರ್" ಚಿತ್ರದ  "ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ"...

ಉಪೇಂದ್ರ ಡೈರೆಕ್ಷನ್‌ನ “UI” ಚಿತ್ರದ ಶೂಟಿಂಗ್ ಶುರು..!

https://www.youtube.com/watch?v=0cJs2Lu_5RY ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಉಪೇಂದ್ರ ಬರೋಬ್ಬರಿ ೭ ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಈ ಚಿತ್ರದ ಅದ್ಧೂರಿ ಮುಹೂರ್ತ ನೆರವೇರಿದ್ದು, ಚಿತ್ರಕ್ಕೆ ಯು ಐ ಎಂಬ ಟೈಟಲ್ ಚಿತ್ರತಂಡ ಇಟ್ಟಿದೆ. ನಟ ನಿರ್ದೇಶಕ ಉಪೇಂದ್ರ ಬ್ರೇಕ್ ಬಳಿಕ ಮತ್ತೆ ನಿರ್ದೇಶಕನ ಹ್ಯಾಟ್ ತೊಟ್ಟಿದ್ದಾರೆ.‌ ಉಪೇಂದ್ರ ಕಥೆ ಬರೆದು, ಸಿನಿಮಾ ನಿರ್ದೇಶನ...

ಹಾಫ್‌ ಸೆಂಚುರಿ ಬಾರಿಸಿದ ಪ್ರಿಯಾಂಕಾ ಉಪೇಂದ್ರ.!

ಬಂಗಾಳಿ ಬೆಡಗಿ ಪ್ರಿಯಾಂಕ ತ್ರಿವೇದಿ 1996 ರಲ್ಲಿ ಮಿಸ್ ಕೊಲ್ಕತ್ತಾ ಆಗಿ ಹೊರ ಬಂದರು. ನಂತರ ಇವರಿಗೆ ಅನೇಕ ಸಿನೆಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಕನ್ನಡ, ತಮಿಳು, ತೆಲುಗು, ಬೆಂಗಾಲಿ, ಹೀಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ವೃತ್ತಿ ಜೀವನದಲ್ಲಿ 50ನೇ ಸಿನಿಮಾದ ಮೆಟ್ಟಿಲೇರಿದ್ದಾರೆ. ಕೆಲ ನಾಯಕಿಯರು ಮದುವೆಯ...

ಉಪ್ಪಿ ನಿರ್ದೇಶನದ ಹೊಸ ಸಿನಿಮಾಗೆ ನಟ-ನಟಿಯರು ಬೇಕಾಗಿದ್ದಾರೆ..?

ರಿಯಲ್​ ಸ್ಟಾರ್​ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್​ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್​ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅವರ ಹೊಸ...

ನಾಳೆಯಿಂದ ಕಬ್ಜ ಸೆಟ್‌ನಲ್ಲಿ ಕಿಚ್ಚ ಸುದೀಪ್..!

www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್. ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...

ಮತ್ತೆ ಒಂದಾದ ಮುಕುಂದ-ಮುರಾರಿ ಜೋಡಿ…! ಉಪ್ಪಿಯ ಕಬ್ಜ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಷನ್ ನ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಕಬ್ಜ. ಈಗಾಗ್ಲೇ ರಿಲೀಸ್ ಆಗಿರೋ ಪೋಸ್ಟರ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡ್ತಿರೋ ಕಬ್ಜ ಏಳು ಭಾಷೆಯಲ್ಲಿ ತೆರೆಗೆ ಬರಲು ರೆಡಿಯಾಗ್ತಿದೆ. ಈ ನಡುವೆಯೇ ಸಂಕ್ರಾಂತಿ ಹಬ್ಬಕ್ಕೆ ಉಪ್ಪಿ ಅಭಿಮಾನಿಗಳಿಗೆ ಸರ್ ಪ್ರೈಸ್ ಗಿಫ್ಟ್ ಕೊಡೋದಿಕ್ಕೆ ನಿರ್ದೇಶಕ...

ಎರಡೇ ತಿಂಗಳಲ್ಲಿ ಉತ್ತಮ ಫಲ ಪಡೆದ ಉಪ್ಪಿ: ಬೆಳೆ ಬೆಳೆಯಲು ಟಿಪ್ಸ್ ಕೊಟ್ಟ ರಿಯಲ್ ಸ್ಟಾರ್…

ತಮ್ಮ ಸಿನಿಮಾದ ಮೂಲಕ ದೇಶ ಅಂದ್ರೆ ಹಿಂಗಿರ್ಬೇಕು ಅಂತಾ ಹೇಳಿದ್ದು ರಿಯಲ್ ಸ್ಟಾರ್ ಉಪೇಂದ್ರ. ಅಂತೆಯೇ ತಮ್ಮ ತಲೆಯಲ್ಲಿ ಬರುವ ಯೂನಿಕ್ ಐಡಿಯಾಗಳನ್ನ ಜನರಿಗೆ ತಿಳಿಸಲೆಂದೇ ಪ್ರಜಾಕೀಯ ಎಂಬ ಪಕ್ಷ ಕಟ್ಟಿದ್ರು. ಆದ್ರೆ ಎಲೆಕ್ಷನ್‌ಲ್ಲಿ ಭಾಗವಹಿಸದಿದ್ರೂ, ಮುಂದಿನ ಬಾರಿಯ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡು ರೆಡಿಯಾದಂತಿದ್ದಾರೆ. ಆದ್ರೆ ಈಗ ನಾವು ಉಪ್ಪಿ ಗಾರ್ಡನ್‌ ಕ್ರಿಯೇಟ್...

ವರ್ಲ್ಡ್ ಟಾಪ್-50 ನಿರ್ದೇಶಕರ ಪಟ್ಟಿಯಲ್ಲಿ ಉಪ್ಪಿ ಗೆ ಯಾವ ಸ್ಥಾನ ಗೊತ್ತಾ..?

ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...
- Advertisement -spot_img

Latest News

ಮುಸಲ್ಮಾನರು ಕಲ್ಲು ಬಿಸಾಡಿದರೆ ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ?: ಪ್ರತಾಪ್ ಸಿಂಹ

Political News: ಮಂಡ್ಯದ ನೆಲಮಂಗಲದಲ್ಲಿ ನಡೆದ ಗಲಭೆಯನ್ನು ವಿರೋಧಿಸಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಕಲ್ಲು ಬಿಸಾಡಿದರೆ, ಹಣ್ಣು ಕೆಳಗೆ ಹಾಕಲು ನಾವೇನು...
- Advertisement -spot_img