ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ.
ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...