ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ.
ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...