Thursday, December 5, 2024

Rebel Star Amabareesh

ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ

ಬೆಂಗಳೂರು: ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ "ಅಂತ" ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. 1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು...

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ.. ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...

ಜು.7ಕ್ಕೆ ‘ಕುರುಕ್ಷೇತ್ರ’ ಆಡಿಯೋ ಲಾಂಚ್

ಜುಲೈ 7ರಂದು ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ತ್ರಿಡಿ ಸಿನಿಮಾ ಕುರುಕ್ಷೇತ್ರ ಆಡಿಯೋ ಲಾಂಚ್ ಆಗಲಿದೆ. ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ದರ್ಶನ್ ದುರ್ಯೋಧನನಾಗಿ ಬಣ್ಣ ‌ಹಚ್ಚಿದ್ರೆ, ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಕರ್ಣನಾಗಿ ಅರ್ಜುನ್ ಸರ್ಜಾ ಹೀಗೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು ನಾಲ್ಕು ಹಾಡುಗಳು...

ಅಂಬಿ ನೆನೆದು ಸುಮಲತಾ ಭಾವುಕ ಟ್ವೀಟ್..!

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನರಾಗಿ 7 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ತಮ್ಮ ಪತಿಯನ್ನು ನೆನೆದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ. 'ನೀವು ಇಲ್ಲ ಅಂತ ನಾವೆಂದೂ ಭಾವಿಸಿಲ್ಲ. ನೀವು ಸದಾ ನಮ್ಮೊಂದಿಗಿದ್ದೀರಿ, ಇರುತ್ತೀರಿ. ನೀವು ನಮ್ಮದೇ ಪ್ರಪಂಚದ ಕೇಂದ್ರ ಬಿಂದು. ನಿಮ್ಮೊಂದಿಗಿನ ನೆನೆಪುಗಳು ನಮಗೆ ಅಳು ಹಾಗು ನಗು...
- Advertisement -spot_img

Latest News

Business News: ರೋಲ್ಸ್ ರಾಯ್ಸ್ ಯಾವ ರೀತಿ ತನ್ನ ಗ್ರಾಹಕರನ್ನು ಸೆಳೆಯುತ್ತದೆ ಗೊತ್ತಾ..?

Business News: ನೀವು ಸಾಮಾನ್ಯ ಕಾರುಗಳನ್ನು ಕಾರುಗಳ ಶೋರೂಮ್‌ನಲ್ಲಿ ಅಥವಾ ಕಾರ್ ಮಾರಾಟ ಮೇಳಗಳಲ್ಲಿ ನೋಡಿರುತ್ತೀರಿ. ಆದರೆ ನೀವು ರೋಲ್ಸ್ ರಾಯ್ಸ್ ಕಾರ್‌ಗಳನ್ನು ಕಾರ್‌ ಮೇಳಗಳಲ್ಲಿ...
- Advertisement -spot_img