Recipe: ಬೇಕಾಗುವ ಸಾಮಗ್ರಿ: 2 ಕಪ್ ರವಾ, ಅರ್ಧ ಕಪ್ ಗೋದಿ, ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ. ಬೇರೆ ಬೇರೆ ಮಸಾಲೆ ಪುಡಿ, ಖಾರದ ಪುಡಿ.
ಮಾಡುವ ವಿಧಾನ: ಮೊದಲು ಮಿಕ್ಸಿ ಜಾರ್‌ಗೆ ರವಾ, ಗೋಧಿ ಹಿಟ್ಟು ಹಾಕಿ, ಪುಡಿ ಮಾಡಿಕೊಳ್ಳಿ. ಈಗ ಈ ಹಿಟ್ಟನ್ನು ಮಿಕ್ಸಿಂಗ್ ಬೌಲ್‌ಗೆ ಹಾಕಿ, ಉಪ್ಪು, ಬಿಸಿ ಮಾಡಿದ ಎಣ್ಣೆ,...
ಬೇಕಾಗುವ ಸಾಮಗ್ರಿ: 500 ಗ್ರಾಂ ಮೈದಾ, ಅರ್ಧ ಕಪ್ ತುಪ್ಪ, ಚಿಟಿಕೆ ಉಪ್ಪು, ಹಿಟ್ಟು ಕಲಿಸಲು ಉಗುರು ಬೆಚ್ಚಗಿನ ನೀರು, 500 ಗ್ರಾಮ್ ಸಕ್ಕರೆ, ಕರಿಯಲು ಎಣ್ಣೆ.
ಮಾಡುವ ವಿಧಾನ: ಮೊದಲು ಮಿಕ್ಸಿಂಗ್ ಬೌಲ್‌ನಲ್ಲಿ ಮೈದಾ, ತುಪ್ಪ, ಉಪ್ಪು, ಉಗುರು ಬೆಚ್ಚಗಿನ ನೀರು ಹಾಕಿ, ಚಪಾತಿ ಹಿಟ್ಟಿನ ಹದಕ್ಕೆ ಹಿಟ್ಟು ಕಲಿಸಿ. ಬಳಿಕ ಬಟ್ಟೆ ಒದ್ದೆ...
Recipe: ಚಳಿಗಾಲದಲ್ಲಿ ಆದಷ್ಟು ದೇಹವನ್ನು ಬೆಚ್ಚಗಿಡಬೇಕು. ಅದೇ ರೀತಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಹಾಗಾಗಿ ನಾವಿಂದು ಆರೋಗ್ಯಕ್ಕೆ ಅತ್ಯುತ್ತಮ ರೆಸಿಪಿ ಆಗಿರುವ ಡ್ರೈಫ್ರೂಟ್ಸ್ ಲಡ್ಡು ರೆಸಿಪಿ ಬಗ್ಗೆ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಅರ್ಧ ಕಪ್ ತುಪ್ಪ, ಕೊಂಚ ತುರಿದ ಒಣ ಕೊಬ್ಬರಿ, ಕಾಲು ಕಪ್ ಅಂಟು, ಬಾದಾಮ್, ಅಖ್ರೋಟ್, ಖರ್ಜೂರ, ಅಂಜೂರ, ಪಿಸ್ತಾ, ಕಲ್ಲಂಗಡಿ...
Recipe: ಚಳಿಗಾಲ ಶುರುವಾಗಿದೆ. ಇನ್ನು ಪದೇ ಪದೇ ಶೀತವಾಗೋದು, ಜ್ವರ ಬರೋದೆಲ್ಲ ಕಾಮನ್. ಆದರೆ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು ಅಂದ್ರೆ ನೀವು ಕೆಲವು ಆರೋಗ್ಯಕರ ಆಹಾರಗಳನ್ನು ಸೇವಿಸಬೇಕು. ಅಂಥ ಆಹಾರಗಳಲ್ಲಿ ಸೂಪ್ ಕೂಡ ಒಂದು. ಇಂದು ನಾವು ತರಕಾರಿ ಸೂಪ್ ಮಾಡೋದು ಹೇಗೆ ಎಂದು ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಕೊಂಚ ಕ್ಯಾಬೇಜ್...
ಬೇಕಾಗುವ ಸಾಮಗ್ರಿ: ನಾಲ್ಕು ಕಪ್ ಸಕ್ಕರೆ, ನಾಲ್ಕು ಕಪ್ ನೀರು, 250 ಗ್ರಾಂ ಖೋಯಾ, 100 ಗ್ರಾಂ ಪನೀರ್ ತುರಿ, ಕಾಲು ಕಪ್ ಮೈದಾ, ಅವಶ್ಯಕತೆ ಇದ್ದಲ್ಲಿ 1 ಸ್ಪೂನ್ ಬೇಕಿಂಗ್ ಪೌಡರ್ ಬಳಸಬಹುದು.
ಮಾಡುವ ವಿಧಾನ: ಮೊದಲು ಪ್ಯಾನ್‌ಗೆ ಸಕ್ಕರೆ ಮತ್ತು ನೀರು ಸೇರಿಸಿ, ಪಾಕ ತಯಾರಿಸಿಕೊಳ್ಳಿ. ಪಾಕ ಹೆಚ್ಚು ಗಟ್ಟಿಯಾಗಲೂಬಾರದು, ಹೆಚ್ಚು ತೆಳುವಾಗಲೂಬಾರದು....
ಬೇಕಾಗುವ ಸಾಮಗ್ರಿ: ಸಣ್ಣ ತುಂಡು ಬೂದುಗುಂಬಳಕಾಯಿ, ಕೊಂಚ ಹಾಲಿನಲ್ಲಿ ನೆನೆಸಿಟ್ಟ ಕೇಸರಿ ದಳ, 1 ಕಪ್ ಸಕ್ಕರೆ, ಡ್ರೈಫ್ರೂಟ್ಸ್, ಅರ್ಧ ಕಪ್ ತುಪ್ಪ, ಏಲಕ್ಕಿ ಪುಡಿ.
ಮಾಡುವ ವಿಧಾನ: ಒಂದು ಸಣ್ಣ ತುಂಡು ಬೂದುಗುಂಬಳಕಾಯಿಯನ್ನು ತುರಿದುಕೊಳ್ಳಿ. ಅದನ್ನು ಹಿಂಡಿ ಅದರ ನೀರು ತೆಗೆಯಿರಿ. ಅರ್ಧ ನೀರು ತೆಗೆದು, ಸ್ವಲ್ಪ ನೀರು ಇರುವಂತೆ ಹಿಡಬೇಕು.
https://youtu.be/vaI8Haacc8c
ಈಗ ಒಂದು ಪ್ಯಾನ್...
Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ತುಪ್ಪ, ಬೇಕಾದಷ್ಟು ಗೋಡಂಬಿ, ದ್ರಾಕ್ಷಿ, ಬಾದಾಮಿ, ಪಿಸ್ತಾ, 1 ಚಿಕ್ಕು, ಅರ್ಧ ಕಪ್ ರವೆ, 1ವರೆ ಕಪ್ ಕುದಿಸಿದ ನೀರು, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ.
ಮಾಡುವ ವಿಧಾನ: ಮೊದಲು ಪ್ಯಾನ್ ಬಿಸಿ ಮಾಡಿ ತುಪ್ಪ ಹಾಕಿ, ಡ್ರೈಫ್ರೂಟ್ಸ್ ಹುರಿದುಕೊಳ್ಳಿ. ಜೊತೆಗೆ ಚಿಕ್ಕುವನ್ನೂ ಹುರಿದುಕೊಳ್ಳಿ. ಅದನ್ನು...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...