ಕೊಡಗು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತದ ಆತಂಕ ಎದುರಾಗಿದೆ. ಮಡಿಕೇರಿ ಸಮೀಪದ ಶಕ್ತಿನಗರದಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಖಾಲಿ ಮಾಡಿದ್ದಾರೆ. ಮೇಕೇರಿ ಗ್ರಾಮದ ಬೆಟ್ಟದ ಮೇಲುಭಾಗದಲ್ಲಿ ಭೂಮಿ ಕುಸಿಯುವ ಸಾಧ್ಯತೆ ಇದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ.
ಮಳೆಯಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...