ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆ ಕರುನಾಡಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.. ಇನ್ನ ಸಿಲಿಕಾ್ನ್ ಸಿಟಿಯಲ್ಲಿಯೂ ಸಹ ಇನ್ನ ಮೂರುದಿನಗಳ ಕಾಲ ಮೋಡಕವಿದ ವಾತಾವರಣವಿರುತ್ತೆ..
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ..ದಕ್ಷಿಣ ಒಳನಾಡಿದ ಎಲ್ಲಾ ಜಿಲ್ಲೆಗಳಿಗೆ ಹೆಚ್ಚು...
ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...
ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...
ಹವಾಮಾನ ಸುದ್ದಿ:
ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ...
www.karnatakatv.net: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ.
ಭಾರಿ ಮಳೆಯಿಂದ ಅರ್ಧ ರಾಜ್ಯವೆ ನೀರಿನಿಂದ ಮುಳುಗಿಹೊಗಿದ್ದು, ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹೇಳಿದ್ದಾರೆ. ಹೀಗಾಗಿ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಅಲ್ಲದೆ...
Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕೇಶ್ವಾಪುರ ಪೊಲೀಸ್...