ದೆಹಲಿಯ ಭೀಕರ ಕಾರು ಸ್ಫೋಟದಲ್ಲಿ 12 ಜನರು ಬಲಿಯಾದ ಬಳಿಕ, ತನಿಖೆ ಇದೀಗ ಹೊಸ ದಿಕ್ಕು ಪಡೆದಿದೆ. ಫರೀದಾಬಾದ್‌ನ ಅಲ್ ಫಲಾಹ್ ಆಸ್ಪತ್ರೆಯ ಟೆರರ್ ಡಾಕ್ಟರ್‌ಗಳ ಗುರಿ ಕೇವಲ ರಾಜಧಾನಿಯಷ್ಟೇ ಅಲ್ಲ, ಅಯೋಧ್ಯೆ, ಕಾಶಿ, ಮುಂಬೈ ಸೇರಿ ದೇಶದ ಹಲವು ನಗರಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸುವ ಮಹಾ ಸಂಚು ರೂಪಿಸಿದ್ದರು ಎಂಬ ಸ್ಫೋಟಕ...
ದೆಹಲಿ ಕಾರು ಬಾಂಬ್ ಸ್ಫೋಟ ಪ್ರಕರಣ ಈಗ ಭದ್ರತಾ ಸಂಸ್ಥೆಗಳಿಗೂ ತಲೆನೋವಾಗುತ್ತಿದೆ. ಎನ್‌ಐಎ ತನಿಖೆ ಆರಂಭಿಸಿದ ತಕ್ಷಣವೇ ಬೆಚ್ಚಿಬೀಳಿಸುವ ಸತ್ಯಗಳು ಬೆಳಕಿಗೆ ಬಂದಿವೆ. ಕೆಂಪುಕೋಟೆ ಮೆಟ್ರೋ ಬಳಿ ಕಾರು ಸ್ಫೋಟಿಸಿದ ಭಯೋತ್ಪಾದಕರು, 26/11 ಮುಂಬೈ ದಾಳಿಯ ಮಾದರಿಯಲ್ಲಿ ದೆಹಲಿಯ ವಿವಿಧ ಕಡೆಗಳಲ್ಲಿ ಸರಣಿ ಸ್ಫೋಟ ಮಾಡಲು ಯೋಜಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ತನಿಖೆಯಲ್ಲಿ ಶಂಕಿತ ಡಾ....
ದೇಶದ ರಾಜಧಾನಿ ದೆಹಲಿಯ ಹೃದಯಭಾಗದಲ್ಲೇ, ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ದಾಳಿ ಕೇವಲ ಯಾದೃಚ್ಛಿಕ ಸ್ಫೋಟವಲ್ಲ, ಬಾಬರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ರೂಪಿಸಲಾದ ದೇಶವ್ಯಾಪಿ ಭಯೋತ್ಪಾದಕ ಸಂಚಿನ ಭಾಗವೆಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಡಿಸೆಂಬರ್ 6ರಂದು ದೆಹಲಿಯ ಆರು ಕಡೆ ಸೇರಿದಂತೆ ದೇಶದ ಹಲವು...
ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...