ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಸ್ಫೋಟದ ಪರಿಣಾಮ ಹತ್ತಿರ ನಿಂತಿದ್ದ 8 ಕಾರುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ....
ದೆಹಲಿಯ ಅತ್ಯಂತ ಭದ್ರತೆಯ ಸ್ಥಳವಾಗಿರುವ ಕೆಂಪುಕೋಟೆಗೇ ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿಂದ ಲಕ್ಷಾಂತರ ಮೌಲ್ಯದ ವಜ್ರಖಚಿತ ಚಿನ್ನದ ಕಲಶವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಕದ್ದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
760 ಗ್ರಾಂ ತೂಕದ ಚಿನ್ನದ ಕಲಶದಲ್ಲಿ 150 ಗ್ರಾಂ ವಜ್ರ, ಮಾಣಿಕ್ಯ ಮತ್ತು ಪಚ್ಚೆ ರತ್ನಗಳು ಅಳವಡಿಸಲಾಗಿದೆ. ಜೈನ ಧರ್ಮದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಉದ್ಯಮಿ...