www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...