ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...