ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...