ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...