https://www.youtube.com/watch?v=h07MCX28UvY
ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ.
ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...
ಸುದೀಪ್ ರವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕಿಚ್ಚ ಎಂದೇ ಖ್ಯಾತಿ ಪಡೆದಿರುವ ಕಿಚ್ಚ ಸುದೀಪ್ ಹಾಗು ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಶನ್ ನಲ್ಲಿ ಒಂದು ಹೊಸ ಸಿನಿಮಾ ಮೂಡಿಬರ್ತಿದೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾದು ಕುಳಿತ್ತಿದ್ದು ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ನಿಗಧಿಪಡಿಸಿದೆ.
'ಕೆಜಿಎಫ್ 2' ಸಿನಿಮಾದ ಬಗ್ಗೆ, ಕರ್ನಾಟಕದಲ್ಲಿ...