‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....
ಧನಂಜಯ ಮತ್ತು ಅದಿತಿ ಪ್ರಭುದೇವ ಅಭಿನಯದ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.ಕುಶಾಲ್ ಗೌಡ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವು ಇದೇ ಸೆಪ್ಟೆಂಬರ್ 9 ರಂದು ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಲಿದೆ.
ಜೊತೆಗೆ ಚಿತ್ರ ತಂಡವು ಅಧಿಕೃತ ಘೋಷಣೆ ಮಾಡಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರದ ಮೂಲಕ ಕುಶಾಲ್ ಕನ್ನಡ...
ಸ್ಯಾಂಡಲ್ವುಡ್ನ ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಅಭಿನಯದ ಬಹುನಿರೀಕ್ಷಿತ 'ರಾಘವೇಂದ್ರ ಸ್ಟೋರ್' ಚಿತ್ರದ ಕುರಿತು ಬಿಗ್ ಅಫ್ಡೇಟ್ ಒಂದು ಹೊರಬಿದ್ದಿದೆ. ಈ ಸಿನಿಮಾವನ್ನು ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್ ಟ್ವಿಟರ್ ನಲ್ಲಿ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮೂಲಕ ಜಗ್ಗೇಶ್ ಅಭಿಮಾನಿಗಳಿಗೆ ಸಂತಸವಾಗಿದ್ದು, ಬಹಳ ದಿನಗಳ ನಂತರ ಜಗ್ಗೇಶ್ ಅವರನ್ನು ಬೆಳ್ಳಿತೆರೆ...
ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 'ನಟ ರಾಕ್ಷಸ' ಎಂದೇ ಕರೆಸಿಕೊಳ್ಳುವ ಇವರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಇವರ ಹೊಸ...
ಗಾಂಧಿನಗರದಲ್ಲಿ ಕೆಜಿಎಫ್, ಕುರುಕ್ಷೇತ್ರ ಹಾಗೂ ಪೈಲ್ವಾನ್ ಬಳಿಕ ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಅಂದ್ರೆ ಅವನೇ ಶ್ರೀಮನ್ನಾರಾಯಣ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರವಿದು. ಸತತ ಎರಡು ವರ್ಷಗಳ ಕಾಲ ರಕ್ಷಿತ್ ಪರಿಶ್ರಮ ಹಾಕಿ ಮಾಡಿರೋ ಈ ಸಿನಿಮಾ ಯಾವಾಗಾ ಬರುತ್ತೇ ಅಂತಾ ಸಿನಿರಸಿಕರು ಕಾಯ್ತಾ ಇದ್ರೂ. ಈ ಕಾತರಕ್ಕೆ...
Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕೇಶ್ವಾಪುರ ಪೊಲೀಸ್...