https://www.youtube.com/watch?v=PTeNl0soHp0
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...