ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ ಇತ್ತೀಚೆಗೆ ನಿಧನರಾಗಿದ್ದಾರೆ. ಆದ್ರೆ ತಾಯಿಯ ಅಂತ್ಯಕ್ರಿಯೆ ಮುಗಿಸಿ ಲಖನೌಗೆ ಮರಳಿದ ಬೆನ್ನಲ್ಲೇ ಯೋಗಿ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಸೂತಕದ ವೇಳೆ ಪೂಜೆಯಲ್ಲಿ ಪಾಲ್ಗೊಳ್ಳಬಹುದೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಹಾಗಾದ್ರೆ ಸನ್ಯಾಸಿಗಳಿಗೆ ಸೂತಕ ಅನ್ವಯವಾಗುತ್ತಾ? ಧರ್ಮಶಾಸ್ತ್ರ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.
ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ...
ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ.
ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...