www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರಕ್ಕೆ ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರದ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಾಏಕಿ 205 ದಿನಗೂಲಿ ನೌಕರರನ್ನು 30 ಕಿ.ಮೀ...