Hubli News: ಹುಬ್ಬಳ್ಳಿ: ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ...
Hubli News: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನನ್ನು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಲೋಹಿಯಾನಗರದಲ್ಲಿ ನಡೆದಿದೆ. ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಪುತ್ರ ಆಕಾಶ ಮಠಪತಿ (26) ಎಂಬುವರೇ ಸಾವನ್ನಪ್ಪಿದ ದುರ್ದೈವಿ.
ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ...
Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ.
ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿಗೆ ಭಂಗವನ್ನುಂಟು ಮಾಡುವ ಕರ್ಕಶ ಬದ್ಧದ ಬೈಕ್ ಸೈಲೆನ್ಸರ್ ಗಳನ್ನು ನಾಶ ಮಾಡುವ ಮೂಲಕ ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯವನ್ನು ಮಾಡಿದೆ. ಬೇಕಾಬಿಟ್ಟಿಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಮಾಡುತ್ತಿದ್ದ ಸುಮಾರು ಎರಡು ನೂರಕ್ಕೂ ಅಧಿಕ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದ ಸಂಚಾರಿ...
Hubballi News: ಹುಬ್ಬಳ್ಳಿ : ಗೃಹ ಸಚಿವರ ನಿರ್ದೇಶನದ ಮೇಲೆ ಮತ್ತು ಪೋಲಿಸ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ, ಮೇರೆಗೆ ಹುಬ್ಬಳ್ಳಿ ಪ್ರೇರಣಾ ಕಾಲೇಜ ಸೇರಿದಂತೆ ಇತರ ಶಾಲಾ ಕಾಲೇಜುಗಳಲ್ಲಿ ಹುಬ್ಬಳ್ಳಿ - ಧಾರವಾಡ ಪೋಲೀಸರು ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನೂಗಳ, ಪೋಸ್ಕೊ , ಡ್ರಗ್ಸ್ ಜಾಗೃತಿ , ಸೈಬರ್ ಅಪರಾಧಗಳಂಥಹ ವಿವಿಧ ವಿಷಯಗಳ ಬಗ್ಗೆ...
Hubballi News: ಹುಬ್ಬಳ್ಳಿ: ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ಹಾಗೂ ಹುಬ್ಬಳ್ಳಿ ಧಾರವಾಡ ನೂತನ ಪೋಲಿಸ್ ಕಮೀಷನರ್ ಆಗಿ ಐಪಿಎಸ್ ಹಿರಿಯ ಅಧಿಕಾರಿ ರೇಣುಕಾ ಸುಕುಮಾರ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಸಂತೋಷ ಬಾಬು ಅವರಿಂದ ತೆರವಾದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಸ್ಥಾನಕ್ಕೆ ಈ ಹಿಂದೆ ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ನಲ್ಲಿ...
Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕೇಶ್ವಾಪುರ ಪೊಲೀಸ್...