Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು.
ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು 315 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಹಸ್ತಾಂತರ ಮಾಡಲಾಗಿದೆ. ಈಗಾಗಲೇ ಸುಮಾರು 1500 ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.
ಮೊಬೈಲ್ ಹಸ್ತಾಂತರದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಕಮಿಷನರ್ ರೇಣುಕಾ ಸುಕುಮಾರ್ ಆದೇಶ ನೀಡಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಚಿಕ್ಕೋಡಿ ಎಂಬ ಇನ್ಸ್‌ಪೆಕ್ಟರ್ ಮತ್ತು ರೇಖಾ ಎಂಬ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದವರನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರನ್ ಮಾತನಾಡಿದ್ದಾರೆ.
ಪೊಲೀಸ್ ಠಾಣೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದ ಹಲವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 150 ಜನರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ಅವರ ಬೇಡಿಕೆಯನ್ನು...