Friday, September 12, 2025

renukacharya

ಪೊಲೀಸರು ಕಾಂಗ್ರೆಸ್ ಎಜೇಂಟ್ ಆಗಿದ್ದಾರೆ – ಎಂಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ!

ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಬಂದು ಶುಭ ಕೋರಿದ್ದರು. ಆದರೆ ಇವರೊಂದಿಗೆ ಬಿಜೆಪಿಯ ನಾಯಕ ಎಂ.ಪಿ.ರೇಣುಕಾಚಾರ್ಯ ಕೂಡ ಬಂದು, ಶುಭ ಕೋರಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗವಹಿಸಿದ್ದಾರೆ....

ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಅವರ ಪುತ್ರನಿಗೆ ಜೀವ ಬೆದರಿಕೆ

Political News: ದಾವಣಗೆರೆಯ ಹೊನ್ನಾಳಿಯ ಮಾಜಿ ಶಾಸಕ, ರೇಣಾಕಾಚಾರ್ಯ ಮತ್ತು ಅವರ ಪುತ್ರನಿಗೆ ಸೋಮವಾರ ರಾತ್ರಿಯೊಳಗೆ ನಿಮ್ಮನ್ನು ಕೊಲ್ಲುವುದಾಗಿ, ಜೀವ ಬೆದರಿಕೆ ಕರೆ ಬಂದಿದೆ. ಅಂತರಾಷ್ಟ್ರೀಯ ಸಂಖ್ಯೆಯಿಂದ ಅನಾಮಿಕ ವ್ಯಕ್ತಿ ಕರೆ ಮಾಡಿ, ಈ ರೀತಿ ಜೀವ ಬೆದರಿಕೆ ಹಾಕಿದ್ದು, ರೇಣುಕಾಚಾರ್ಯ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ

Political News: ಹೊನ್ನಾಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಗೂ ರಾಜಾಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಢ ರಾಜ್ಯದಲ್ಲಿ ಬಿಜೆಪಿ ಜಯಭೇರಿ...

DK Shivakumar :ಬೇರೆ ಪಕ್ಷದ ಶಾಸಕರ ಭೇಟಿಯಲ್ಲಿ ತಪ್ಪೇನಿದೆ?:

ಬೆಂಗಳೂರು: ರೇಣುಕಾಚಾರ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ? ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ...

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

Political News: Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ  ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...

ಮಹಿಳೆಯರಿಗೆ ಓಟಿಗೆ 500 ರೂ ಹಂಚಿದ ಸಚಿವ ರೇಣುಕಾಚಾರ್ಯ

political news ಚುನಾವಣೆ ಸಮೀಪಿಸುತಿದ್ದಂತೆ ಎಲ್ಲಾ ಪಕ್ಷದ  ನಾಯಕರು ಪ್ರತಿ ಹಳ್ಳಿಗೂ ಬೇಟಿ ನೀಡಿ ಪ್ರಚಅರ ಮಾಡುವುದರ ಮೂಲಕ ಮತಬ್ಯಾಂಕ ಗಟ್ಟಿಗೊಳಿಸಿಕೊಳ್ಳುತಿದ್ದಾರೆ.ಅದೇರೀತ ಆಡಳಿತ ಪಕ್ಷದ ನಾಯಕ ಮತ್ತು ಶಾಸಕ ಎಂ ಪಿ ರೇಣುಕಾಚಾರ್ಯ ಜಿಲ್ಲಾದಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿಲೂರು ಗ್ರಾಮದಲ್ಲಿ ಮಹಿಳೆಯರಿಗೆ 500 ರೂ ಗರಿ ಗರಿಯ...

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ ಬ್ಯಾಟಿಂಗ್…!

Political News: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ  ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು. ರಮೇಶ್ ಜಾರಕಿಹೊಳಿ ಆಡಿಯೋ...

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
- Advertisement -spot_img

Latest News

1 ತಿಂಗಳು ಭಾರೀ ಮಳೆ | ಹವಾಮಾನ ಇಲಾಖೆ ರೆಡ್ ಅಲರ್ಟ್!

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ...
- Advertisement -spot_img