ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್ ಹಾಗು ಇತರರಿಗೆ 24ನೇ ಎಸಿಎಂಎಂ...
ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿರುವ ನಟ ದರ್ಶನ್ ಸೇರಿ ೧೭ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಮೊಬೈಲ್‌ಗಳ ಡಾಟಾ ರಿಟ್ರೀವ್ ನಡೆಸುತ್ತಿರುವ ಪೊಲೀಸರು, ಅದಷ್ಟು ಶೀಘ್ರ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೈಗೊಂಡಿದ್ದಾರೆ.
ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಡಿಜಿಟಲ್ ಸಾಕ್ಷ್ಯಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ದರ್ಶನ್, ಪವಿತ್ರಾ, ಪವನ್ ಮತ್ತು ವಿನಯ್ ಮೊಬೈಲ್ ಸೇರಿದಂತೆ ಇನ್ನೂ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ.
ಗುರುವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್ ಸೇರಿ 13 ಆರೋಪಿಗಳನ್ನು...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...