Tuesday, September 22, 2026

renukaswamy case

ಪವಿತ್ರಾ ಗೌಡಗೆ ಮತ್ತೊಂದು ಆಘಾತ – ಮೊದಲ ಪತಿ ಸಂಜಯ್ ಇನ್ನಿಲ್ಲ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಹೌದು, ಪವಿತ್ರಾ ಗೌಡ ಅವರ ಮೊದಲ ಪತಿ ಸಂಜಯ್ ಸಿಂಗ್ ರಾಜಸ್ಥಾನದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಈಗ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ಸುಮಾರು 7 ರಿಂದ 8 ತಿಂಗಳ ಹಿಂದೆಯೇ ಸಂಜಯ್ ಸಿಂಗ್...

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದು, ಸಾಕ್ಷಿಗಳ ವಿಚಾರಣೆ...

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ಜೈಲಲ್ಲಿ ದರ್ಶನ್‌ಗೆ ಫಂಗಸ್ – ಈ ಸೋಂಕು ಹೇಗೆ ಬಂತು?

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಲಾಕ್ ಆಗಿದ್ದಾರೆ. ಜೈಲಲ್ಲಿ ನರಕಯಾತನೆ ಅನುಭವಿಸುತ್ತಿದ್ದೇನೆ ಎಂದಿರುವ ಅವರು, ತಾವು ಈಗಿರುವ ಸ್ಥಿತಿಯ ಬಗ್ಗೆ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರು ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ನಾನು ಜೈಲಿನಲ್ಲಿ ಬೆಳಕು ನೋಡಿಲ್ಲ. ಕೈಗಳು ಸಂಪೂರ್ಣವಾಗಿ ಫಂಗಸ್...

Darshan Case : ಡೆವಿಲ್‌ ಗ್ಯಾಂಗ್‌ಗೆ ಜೈಲೇ ಗತಿ : ಮತ್ತೆ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ ; ಹೊಸ ಬೇಡಿಕೆ ಇಟ್ಟ ದಾಸ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.‌ ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್‌ ಹಾಗು ಇತರರಿಗೆ 24ನೇ ಎಸಿಎಂಎಂ...

Darshan : ದರ್ಶನ್‌ ಕುರಿತು ರಮೇಶ್‌ ಅರವಿಂದ್‌ ಹೇಳಿದ್ದೇನು ಗೊತ್ತಾ?

ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್‌ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್‌ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್‌ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...

ರೇಣುಕಾಸ್ವಾಮಿ ಕೊ*ಲೆ ಕೇಸ್- ಚಾರ್ಜ್​ಶೀಟ್ ಸಲ್ಲಿಸಲು ಪೊಲೀಸರ ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿರುವ ನಟ ದರ್ಶನ್ ಸೇರಿ ೧೭ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಮೊಬೈಲ್‌ಗಳ ಡಾಟಾ ರಿಟ್ರೀವ್ ನಡೆಸುತ್ತಿರುವ ಪೊಲೀಸರು, ಅದಷ್ಟು ಶೀಘ್ರ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೈಗೊಂಡಿದ್ದಾರೆ. ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಡಿಜಿಟಲ್ ಸಾಕ್ಷ್ಯಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ದರ್ಶನ್, ಪವಿತ್ರಾ, ಪವನ್ ಮತ್ತು ವಿನಯ್ ಮೊಬೈಲ್ ಸೇರಿದಂತೆ ಇನ್ನೂ...

BREAKING: ಪವಿತ್ರಾಗೌಡಗೆ ಜೈಲು- ದರ್ಶನ್​ ಕಸ್ಟಡಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್‌ ಸೇರಿ 13 ಆರೋಪಿಗಳನ್ನು...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img