ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಹೇಗಾದರೂ ಮಾಡಿ ಆದಷ್ಟು ಬೇಗ ಹೊರಬರಬೇಕು ಅನ್ನೋ ಒದ್ದಾಟ ಶುರುವಾಗಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಮೇಲೆ ಮತ್ತೆ ಜೈಲು ಪಾಲಾಗಿರುವ ದರ್ಶನ್, ಇದೀಗ ಹೊಸದೊಂದು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಬಳಿಕ ಮತ್ತೆ ಜೈಲು ಸೇರಿರುವ...
ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್‌ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್‌ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ವಿಚಾರಣೆಯಲ್ಲಿ ಬುಧವಾರ ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಂಗಿರುವ ದರ್ಶನ್‌ಗೆ ಜೈಲಿಂದಲೇ ಹೊಸ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್, ಮಾನಸಿಕ ಒತ್ತಡದಿಂದ ಕುಸಿದು ಹೋಗಿದ್ದಾರೆಂದು ವರದಿಯಾಗಿದೆ. ವಿಚಾರಣೆಯ ವೇಳೆ, ಜಡ್ಜ್ ಎದುರು ತಮ್ಮ ಸ್ಥಿತಿಯನ್ನು ವಿವರಿಸಿದ ದರ್ಶನ್, ವಿಷ ಕೊಡ ಎಂದು ಕೇಳಿಕೊಂಡಿದ್ದರು.
ಅದರ ಬೆನ್ನಲ್ಲೇ, ದರ್ಶನ್ ಅವರನ್ನು...
ದರ್ಶನ್ ಅವರು ಬೇಲ್ ರದ್ದಾಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೂಮ್ಮೆ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ನಟಿ ರಮ್ಯ ಸಾಮಾಜಿಕ ಜಾಲಾತಾಣಗಳಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂತಾ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸಿಡೆದಿದ್ದ ರಮ್ಯಾ ಅವರು ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಕಮೆಂಟ್ ಗಳು ಬಂದಾಗ ಕಾನೂನು ಕ್ರಮ ಕೈಗೊಂಡಿದ್ದರು.
ಇದೆಲ್ಲಾ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ.
ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...
ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್‌ಶೀಟ್ (Charge Sheet) ಅನ್ನು ಕೋರ್ಟ್ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)ನ 2ನೇ ಆರೋಪಿ ನಟ ದರ್ಶನ್ (Actor Darshan) ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ (Chargesheet) ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧದ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...