ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್‌ಶೀಟ್ (Charge Sheet) ಅನ್ನು ಕೋರ್ಟ್ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)ನ 2ನೇ ಆರೋಪಿ ನಟ ದರ್ಶನ್ (Actor Darshan) ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ (Chargesheet) ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧದ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್‌ಶೀಟ್ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...
ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...