Monday, September 9, 2024

Renukaswamy

ಬಳ್ಳಾರಿ ಜೈಲಲ್ಲಿ ಕಳೆಗುಂದದ ಹಬ್ಬ! ಈಡೇರಿತು ದರ್ಶನ್ ಕೇಳಿದ ೩ ಬೇಡಿಕೆ

Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರಿಂದಾಗಿ ಅಲ್ಲಿನ ಜೈಲಿನಲ್ಲಿ ಈ ಬಾರಿ ಗಣೇಶ ಹಬ್ಬದ ಸಡಗರವಿಲ್ಲ. ದರ್ಶನ್‌ ಅವರಿದ್ದ ಸೆಲ್‌ಗೆ ಗಣೇಶ್ ಪೂಜೆ ನೆರವೇರಿಸಿ, ಪ್ರಸಾದ ಕಳುಹಿಸಲಾಗಿದೆ. ಈ ವೇಳೆ ಗಣೇಶನ ದರ್ಶನಕ್ಕೆ ಅವಕಾಶ ಇಲ್ಲವಾ? ಎಂಬ ಪ್ರಶ್ನೆ ಕೇಳಿದ್ದಾರೆ ದರ್ಶನ್.‌ ಪ್ರಸಾದ ಕೊಟ್ಟ ಸಿಬ್ಬಂದಿ...

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...

ಜೈಲಲ್ಲಿ ದರ್ಶನ್ ಗೆ ಆತಿಥ್ಯ! ಕಾಫಿ, ಸಿಗರೇಟ್ ಹಿಡಿದು ಬಿಂ’ದಾಸ’

Movie News: ದರ್ಶನ್ ಇದೀಗ ಮತ್ತೊಂದು ಸುದ್ದಿಗೆ ಗ್ರಾಸವಾಗಿದ್ದಾರೆ. ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲಿನಲ್ಲಿದ್ದಾರೆ. ಈಗ ಜೈಲಿನಲ್ಲಿರುವ ದರ್ಶನ್ ಅವರಿಗೆ ರಾಜ್ಯಾಧಿತ್ಯ ಸಿಗುತ್ತಿದೆಯಾ? ಈ ಪ್ರಶ್ನೆ ಓಡಾಡುತ್ತಿತ್ತು. ಅದಕ್ಕೆ ಪೂರಕ ಎಂಬಂತೆ ದರ್ಶನ್ ಜೈಲಲ್ಲಿ ಬಿಂದಾಸ್ ದಿನ ಸವೆಸುತ್ತಿದ್ದಾರೆ. ಜೈಲಿನಲ್ಲಿ ದರ್ಶನ್ ಚೇರ್ ಮೇಲೆ ಕುಳಿತು ಕಾಫಿ...

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ​ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್​​ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿಯ ತಾಯಿ ಸಾವು

ಚಿತ್ರದುರ್ಗ: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ.. ಆರೋಪಿಯ ತಾಯಿ ಮಂಜುಳಮ್ಮ ಇಂದು ಬೆಳಗ್ಗೆ ನಿಧನರಾಗಿದ್ದಾರೆ.. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಕೊನೆಯುಸಿರೆಳೆದಿದ್ದಾರೆ..  ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು..ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ರು.. ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ.. ಇತ್ತ ದರ್ಶನ್...

Darshan: ಜೈಲಿಂದಲೇ ಜಾಮೀನಿಗೆ ಬೇಡಿಕೆ ಇಟ್ರಾ ನಟ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...

Darshan: ದರ್ಶನ್ ಅಭಿಮಾನಿಯ ಹುಚ್ಚಾಭಿಮಾನ: ತನ್ನ ಹಾಲುಗಲ್ಲದ ಮಗುವನನ್ನೇ ಖೈದಿ ಮಾಡಿದ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ನಟ ದರ್ಶನ್ ಜೈಲು ಬಂಧಿಯಾಗಿದ್ದಾರೆ. ದರ್ಶನ್ ಜೈಲುಪಾಲಾಗಿದ್ದರೂ, ಅವರ ಅಭಿಮಾನಿಗಳ ಅಂಧಾಭಿಮಾನ ಮಾತ್ರ ನಿಂತಿಲ್ಲ. ಹೌದು, ದರ್ಶನ್ ಏನೇ ಮಾಡಿದರೂ ಅದು ದರ್ಶನ್ ಫ್ಯಾನ್ಸ್ ಗೆ ಖುಷಿ. ಒಂದು ರೀತಿ ಸಂಭ್ರಮ. ಅದು ತೆರೆ ಮೇಲಿನ ಖುಷಿಗೆ ಸಂಭ್ರಮಿಸಲಿ. ಆದರೆ, ಒಂದು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ, ದರ್ಶನ್...

Shiva Rajkumar: ದರ್ಶನ್ ಬಂಧನದ ಬಗ್ಗೆ ಮೌನ ಮುರಿದ ಶಿವಣ್ಣ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ...

ದರ್ಶನ್ ಭೇಟಿಯಾದ ತಾಯಿ ಹಾಗೂ ಸಹೋದರ

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲು ವಾಸದಲ್ಲಿದ್ದಾರೆ. ಅವರನ್ನು ನೋಡಲು ಇಂದು ದರ್ಶನ್ ತಾಯಿ ಮೀನಾ ತೂಗುದೀಪ, ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಭೇಟಿ ನೀಡಿದ್ದರು. https://youtu.be/8WF4c9zGjdU?si=xl2_2SCkaZBOcJh6 ಈ ವೇಳೆ ದರ್ಶನ್ ಅವರ ತಾಯಿ ಮೀನಾ ತೂಗುದೀಪ, ಮಗ ದರ್ಶನ್ ಅವರಿಗೆ ಧೈರ್ಯ ತುಂಬಿದ್ದಾರೆ. ತಾಯಿ ಅವರನ್ನ ನೋಡುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದಾರೆ. ಇದು ಕಷ್ಟಕಾಲ....

ರೇಣುಕಾಸ್ವಾಮಿ ಹ*ತ್ಯೆ ಕೇಸ್​: ವಿಕಿಪೀಡಿಯದಲ್ಲಿ ಪೇಜ್​ ಓಪನ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ವಿಕಿಪೀಡಿಯದಲ್ಲಿ ಪೇಜ್‌ ಓಪನ್‌ ಆಗಿದೆ. ಸ್ವತಃ ವಿಕಿಪೀಡಿಯ ಈ ಪೇಜ್ ಓಪನ್ ಮಾಡಿದೆ. ರಾಜ್ಯ ಸೇರಿದಂತೆ ದೇಶವ್ಯಾಪಿ ಸಂಚಲನ ಮೂಡಿಸಿದ ಪ್ರಕರಣ ಇದಾಗಿರುವ ಕಾರಣ ವಿಕಿಪೀಡಿಯದಲ್ಲಿ Murder of Renukaswamy ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪೇಜ್‌ ತೆರೆಯಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​, ಪವಿತ್ರಾ ಗೌಡ...
- Advertisement -spot_img

Latest News

ಕುಟುಂಬದೊಂದಿಗೆ ಸಂಭ್ರಮದ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿಲಿಯೋನ್

Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...
- Advertisement -spot_img