Movie News: ದರ್ಶನ್ ಇದೀಗ ಮತ್ತೊಂದು ಸುದ್ದಿಗೆ ಗ್ರಾಸವಾಗಿದ್ದಾರೆ. ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲಿನಲ್ಲಿದ್ದಾರೆ.
ಈಗ ಜೈಲಿನಲ್ಲಿರುವ ದರ್ಶನ್ ಅವರಿಗೆ ರಾಜ್ಯಾಧಿತ್ಯ ಸಿಗುತ್ತಿದೆಯಾ? ಈ ಪ್ರಶ್ನೆ ಓಡಾಡುತ್ತಿತ್ತು. ಅದಕ್ಕೆ ಪೂರಕ ಎಂಬಂತೆ ದರ್ಶನ್ ಜೈಲಲ್ಲಿ ಬಿಂದಾಸ್ ದಿನ ಸವೆಸುತ್ತಿದ್ದಾರೆ. ಜೈಲಿನಲ್ಲಿ ದರ್ಶನ್ ಚೇರ್ ಮೇಲೆ ಕುಳಿತು ಕಾಫಿ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....
ಚಿತ್ರದುರ್ಗ: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ.. ಆರೋಪಿಯ ತಾಯಿ ಮಂಜುಳಮ್ಮ ಇಂದು ಬೆಳಗ್ಗೆ ನಿಧನರಾಗಿದ್ದಾರೆ..
ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಕೊನೆಯುಸಿರೆಳೆದಿದ್ದಾರೆ.. ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು..ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ರು..
ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ.. ಇತ್ತ ದರ್ಶನ್...
ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ನಟ ದರ್ಶನ್ ಜೈಲು ಬಂಧಿಯಾಗಿದ್ದಾರೆ. ದರ್ಶನ್ ಜೈಲುಪಾಲಾಗಿದ್ದರೂ, ಅವರ ಅಭಿಮಾನಿಗಳ ಅಂಧಾಭಿಮಾನ ಮಾತ್ರ ನಿಂತಿಲ್ಲ. ಹೌದು, ದರ್ಶನ್ ಏನೇ ಮಾಡಿದರೂ ಅದು ದರ್ಶನ್ ಫ್ಯಾನ್ಸ್ ಗೆ ಖುಷಿ. ಒಂದು ರೀತಿ ಸಂಭ್ರಮ. ಅದು ತೆರೆ ಮೇಲಿನ ಖುಷಿಗೆ ಸಂಭ್ರಮಿಸಲಿ. ಆದರೆ, ಒಂದು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ, ದರ್ಶನ್...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ...
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲು ವಾಸದಲ್ಲಿದ್ದಾರೆ.
ಅವರನ್ನು ನೋಡಲು ಇಂದು ದರ್ಶನ್ ತಾಯಿ ಮೀನಾ ತೂಗುದೀಪ, ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಭೇಟಿ ನೀಡಿದ್ದರು.
https://youtu.be/8WF4c9zGjdU?si=xl2_2SCkaZBOcJh6
ಈ ವೇಳೆ ದರ್ಶನ್ ಅವರ ತಾಯಿ ಮೀನಾ ತೂಗುದೀಪ, ಮಗ ದರ್ಶನ್ ಅವರಿಗೆ ಧೈರ್ಯ ತುಂಬಿದ್ದಾರೆ. ತಾಯಿ ಅವರನ್ನ ನೋಡುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದಾರೆ.
ಇದು ಕಷ್ಟಕಾಲ....
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ವಿಕಿಪೀಡಿಯದಲ್ಲಿ ಪೇಜ್ ಓಪನ್ ಆಗಿದೆ. ಸ್ವತಃ ವಿಕಿಪೀಡಿಯ ಈ ಪೇಜ್ ಓಪನ್ ಮಾಡಿದೆ.
ರಾಜ್ಯ ಸೇರಿದಂತೆ ದೇಶವ್ಯಾಪಿ ಸಂಚಲನ ಮೂಡಿಸಿದ ಪ್ರಕರಣ ಇದಾಗಿರುವ ಕಾರಣ ವಿಕಿಪೀಡಿಯದಲ್ಲಿ Murder of Renukaswamy ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪೇಜ್ ತೆರೆಯಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ...
ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ತಂದೆ ತಾಯಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿಯಲ್ಲಿ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.ಅಷ್ಟೇ ಅಲ್ಲದೇ ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದು, ಇವರು ತಮ್ಮ ಸೊಸೆಗೆ ಅಂದರೆ ಮೃತ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ...
ಬೆಂಗಳೂರು : ನಟಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕೊಲೆಯಾಗಿರುವ ರೇಣುಕಾಸ್ವಾಮಿ, ನನಗೂ ಅಶ್ಲೀಲ ಸಂದೇಶ ರವಾನಿಸಿದ್ದ ಎಂದು ನಟಿ ಚಿತ್ರಾಲ್ ರಂಗಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ ಚಿತ್ರಾಲ್ ರಂಗಸ್ವಾಮಿ, ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ....