Wednesday, October 15, 2025

#RenukaswamyMurderCase

ರೇಣುಕಾಸ್ವಾಮಿ ಪತ್ನಿ ಸಹನಾ ನೆಮ್ದಿಯಾಗಿ ಇರೋಕೆ ಕೆಲಸ!

ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

ದರ್ಶನ್ ಫ್ಯಾನ್ಸ್ ಗೆ ರೇಣುಕಾಸ್ವಾಮಿ ತಂದೆ ಖಡಕ್ ವಾರ್ನಿಂಗ್!

'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಏನೇನೋ...

ಡೆವಿಲ್ ಈಸ್ ಬ್ಯಾಕ್ ಇನ್ನೆಷ್ಟು ದಿನ ಜೈಲು?

ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ. ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್‌ ರದ್ದುಪಡಿಸುವ ಸಲುವಾಗಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img